ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಗೆಹ್ಲೋಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು : ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ನಾಳೆಯಿಂದ ಅಧಿವೇಶನ ಆರಂಭವಾಗಲಿದೆ. ಆದ್ರೆ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ. ಅತ್ತ, ರಾಜ್ಯಪಾಲರನ್ನು ಭೇಟಿಯಾಗಿಮನವೊಲಿಸಲು ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ವಿ ಬಿ ಜಿ ರಾಮ್ ಜಿ ಯೋಜನೆ ವಿರುದ್ಧದ ಅಂಶಗಳನ್ನು ಓದಬೇಕೆಂದು ಭಾಷಣ ಮಾಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಗವರ್ನರ್ ಭಾಷಣದಲ್ಲಿ ಆ … Continue reading ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಗೆಹ್ಲೋಟ್