Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೊಲೆರೋ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಬಲಿ, ಹಲವರಿಗೆ ಗಾಯ, ಮೂರು ಕುರಿಗಳು ಸಾವು!
ಕರ್ನಾಟಕಪ್ರಮುಖ

ಬೊಲೆರೋ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಐವರು ಬಲಿ, ಹಲವರಿಗೆ ಗಾಯ, ಮೂರು ಕುರಿಗಳು ಸಾವು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಎರಡು ಬುಲೆರೋ ವಾಹನಗಳ ನಡುವೆ ನಡೆದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟಿದ್ದು,  ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ.

ಸಿಂಧನೂರು ತಾಲೂಕಿನ ಕನ್ಹೇರಿ ಕ್ರಾಸ್ ಬಳಿ ಇಂದು ಎರಡು ಬುಲೆರೋ ವಾಹನಗಳು ಅತಿ ವೇಗವಾಗಿ ಬಂದು ಮುಖಾಮುಖಿ ಡಿಕ್ಕಿ ಹೊಡೆದಿವೆ.

ಮೃತರು ಸಿರಗುಪ್ಪ ತಾಲೂಕಿನ ತಸಲ್ಲ ಕುದ್ಲೂರು ಗ್ರಾಮದವರು ಎಂದು ಗುರುತಿಸಲಾಗಿದೆ. ಮೃತರ ಪೈಕಿ ಸಣ್ಣ ಯಲ್ಲಯ್ಯ (45) ಹಾಗೂ ಅವರ ಪುತ್ರ ರಂಗನಾಥ (18) ಕೂಡ ಸೇರಿದ್ದಾರೆ. ಉಳಿದಂತೆ ಹರಿ ಮತ್ತು ಮಲ್ಲಯ್ಯ ಆದೋನಿ (35) ಮೃತಪಟ್ಟ ಇತರ ದುರ್ದೈವಿಗಳು. ಇವರೆಲ್ಲರೂ ಆಂಧ್ರ ಮೂಲದ ಕಾರ್ಮಿಕರು ಎಂದು ಶಂಕಿಸಲಾಗಿದೆ.

https://www.newsics.com/2026/01/21/if-you-face-this-direction-and-eat-you-will-surely-be-poor/

TAGGED:Head-on collision between two Bulero vehicles - five killedmany injuredthree sheep dead!
Share This Article
Facebook Twitter Copy Link Print
Previous Article Vastu Tip ಈ ದಿಕ್ಕಿಗೆ ಮುಖ ಮಾಡಿ ಊಟ ಮಾಡಿದ್ರೆ ಬಡತನ ಖಚಿತ!
Next Article ಎಪಿಕೆ ಫೈಲ್ ಡೌನ್ಲೋಡ್ ಮುನ್ನ ಎಚ್ಚರ! ವ್ಯಕ್ತಿ ಖಾತೆಯಲ್ಲಿದ್ದ 6.50 ಲಕ್ಷ ರೂ ಮಾಯ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?