Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಷೇಧವಿದ್ದರೂ  ಕಾರ್ಮಿಕರನ್ನು ಬಳಸಿ ಅಕ್ರಮವಾಗಿ ಮಲಗುಂಡಿ ಸ್ವಚ್ಛಗೊಳಿಸಿದ ಮನೆ ಮಾಲೀಕರು
ಕರ್ನಾಟಕಪ್ರಮುಖ

ನಿಷೇಧವಿದ್ದರೂ  ಕಾರ್ಮಿಕರನ್ನು ಬಳಸಿ ಅಕ್ರಮವಾಗಿ ಮಲಗುಂಡಿ ಸ್ವಚ್ಛಗೊಳಿಸಿದ ಮನೆ ಮಾಲೀಕರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾವೇರಿ: ನಿಷೇಧವಿದ್ದರೂ  ಇಬ್ಬರು ಮನೆ ಮಾಲೀಕರು ಕಾರ್ಮಿಕರನ್ನು ಬಳಸಿ ಅಕ್ರಮವಾಗಿ ಮಲಗುಂಡಿ ಸ್ವಚ್ಛಗೊಳಿಸಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ  ನಡೆದಿದೆ.

ಕುಸನೂರು ಗ್ರಾಮದ ನಿವಾಸಿಗಳಾದ ಬಸವರಾಜ ಪೂಜಾರ ಮತ್ತು ಸುರೇಶ ಪೂಜಾರ ಎಂಬುವರ ಮನೆಯಲ್ಲಿ  ಶೌಚಗೃಹದ ಗುಂಡಿ ತುಂಬಿದ್ದ ಕಾರಣ, ಈ ಇಬ್ಬರು ಮಾಲೀಕರು ಕಾನೂನಿನ ಭಯವಿಲ್ಲದೆ ಕಾರ್ಮಿಕರನ್ನು ಕರೆಸಿ ಮಲವನ್ನ ತೆರವುಗೊಳಿಸಿದ್ದಾರೆ. ಸಾತೇನಹಳ್ಳಿ ಮೂಲದ ಇಬ್ಬರು ಕಾರ್ಮಿಕರು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಈ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರತ್ಯಕ್ಷವಾಗಿ ನಡೆಯುತ್ತಿದ್ದ ಅಮಾನವೀಯ ಕಾರ್ಯವನ್ನು ಕಂಡು ಅಧಿಕಾರಿಗಳು ಕೂಡಲೇ ಕೆಲಸವನ್ನು ಸ್ಥಗಿತಗೊಳಿಸಿ, ಕಾರ್ಮಿಕರನ್ನು ರಕ್ಷಿಸಿ, ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

https://www.newsics.com/2026/01/21/five-year-old-calf-dies-due-to-drivers-negligence/

 

TAGGED:Homeowner illegally cleans by using workers despite ban
Share This Article
Facebook Twitter Copy Link Print
Previous Article ಚಾಲಕನ ಬೇಜವಾಬ್ದಾರಿಗೆ ಐದು ವರ್ಷದ ಹಸುಗೂಸು ಬಲಿ
Next Article ಒಂಟಿ ಒಂಟಿಯಾಗಿರುವುದು ಬೋರ್ ಅಷ್ಟೇ ಅಲ್ಲ, ಭಾರೀ ಡೇಂಜರು: ಅಧ್ಯಯನ ವರದಿ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?