ಹೇಗಿದೆ ಅಂಬಾರಿ ಡಬಲ್ ಡೆಕ್ಕರ್ ಬಸ್?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರಿನಲ್ಲಿ ಇಂದಿನಿಂದ ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಸೇವೆ ಪ್ರವಾಸಿಗರಿಗೆ ಆರಂಭವಾಗಿದೆ. ಬೆಂಗಳೂರು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಿನ್ನೆಲೆ ರಾಜಧಾನಿಗೆ ಅಂಬಾರಿ ಡಬಲ್ ಡೆಕ್ಕರ್ ಬಸ್ ಆಗಮನವಾಗಿದೆ. ಕೆಎಸ್‌ಟಿಡಿಸಿಯ ಬಸ್‌ಗಳಿಗೆ ಇಂದು ಚಾಲನೆ ನೀಡಲಾಗಿದೆ. ಪ್ರಯಾಣಿಕರು ಕೆಎಸ್‌ಟಿಡಿಸಿ ವೆಬ್‌ಸೈಟ್ ಮೂಲಕ ಟಿಕೆಟ್ ಕಾಯ್ದಿರಿಸಬಹುದು. ಡಬಲ್ ಡೆಕ್ಕರ್ ಬಸ್ ಸೇವೆಗೆ ರಾಜ್ಯ ಸರ್ಕಾರದ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಚಾಲನೆ ನೀಡಿದ್ದಾರೆ. ಹಸಿರು ನಿಶಾನೆ ತೋರಿಸುವ ಮೂಲಕ 3 … Continue reading ಹೇಗಿದೆ ಅಂಬಾರಿ ಡಬಲ್ ಡೆಕ್ಕರ್ ಬಸ್?