ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು : ಲ್ಯಾಂಬೋರ್ಘಿನಿ ಕಾರು ಚಲಾಯಿಸಿ ಚಾಲಕನೋರ್ವ ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಚಾಲಕನ ವಿರುದ್ಧ ಎಫ್ ಐ ಆರ್ (FIR) ದಾಖಲಿಸಿದ್ದಾರೆ. ಮೈಸೂರು ರಸ್ತೆಯ ಕೆಂಗೇರಿ ಮೆಟ್ರೋ ನಿಲ್ದಾಣದ ಬಳಿ ಹಸಿರು ಬಣ್ಣದ ಲ್ಯಾಂಬೋರ್ಘಿನಿ ಕಾರು ಅತಿ ವೇಗದಲ್ಲಿ ಅಪಾಯಕಾರಿಯಾಗಿ ಚಲಿಸುತ್ತಿರುವುದು ಕಂಡುಬಂದಿದ್ದು, ಪಾದಚಾರಿಗಳಲ್ಲಿ ಭಯ ಹುಟ್ಟಿಸಿದೆ. ಆನ್‌ಲೈನ್‌ನಲ್ಲಿ ವೀಡಿಯೋ ವೈರಲ್ ಆಗಿದ್ದು, ಬೆಂಗಳೂರು ಪೊಲೀಸರು ಚಾಲಕನ … Continue reading ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ನೋಡಿ