Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನು ಮತ್ತು ಗಿಲ್ಲಿ ಟಾಮ್ ಆ್ಯಂಡ್ ಜೆರಿ ರೀತಿ ಇದ್ದೆವು – ರಕ್ಷಿತಾ ಶೆಟ್ಟಿ
ಕರ್ನಾಟಕಪ್ರಮುಖಮನರಂಜನೆ

ನಾನು ಮತ್ತು ಗಿಲ್ಲಿ ಟಾಮ್ ಆ್ಯಂಡ್ ಜೆರಿ ರೀತಿ ಇದ್ದೆವು – ರಕ್ಷಿತಾ ಶೆಟ್ಟಿ

Share
1 Min Read
SHARE

 

ಯೂಟ್ಯೂಬ್‌ನಲ್ಲಿ ವ್ಲಾಗ್ಸ್‌ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ ಸೆನ್ಸೇಷನ್‌ ಕ್ರಿಯೇಟ್‌ ಮಾಡಿದ್ದ, ಕರಾವಳಿ ಬೆಡಗಿ ರಕ್ಷಿತಾ ಶೆಟ್ಟಿ ಅವರು ʻಬಿಗ್‌ ಬಾಸ್‌ ಕನ್ನಡ ಸೀಸನ್‌ 12ʼರ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದಾರೆ.

ಈ ಸೀಸನ್‌ನಲ್ಲಿ ಗಿಲ್ಲಿ ಹಾಗೂ ರಕ್ಷಿತಾ ಶೆಟ್ಟಿಯ ಕ್ಯೂಟ್‌ ಫೈಟ್‌ಗಳನ್ನ ವೀಕ್ಷಕರು ಮಿಸ್‌ ಮಾಡಿಕೊಳ್ತಿದ್ದಾರೆ. ಹಲವರಿಗೆ ಇವರಿಬ್ಬರ ಬಾಂಡಿಂಗ್‌ ಇಷ್ಟ ಆಗಿದ್ದು.

ಎಷ್ಟೋ ಬಾರಿ ತಮಾಷೆಗೆ ಗಿಲ್ಲಿ ನಟ ಅವರು ರಕ್ಷಿತಾ ಶೆಟ್ಟಿಗೆ ಹೊಡೆದಿದ್ದರು. ಒಂದು ವೇಳೆ ಆ ಜಾಗದಲ್ಲಿ ರಕ್ಷಿತಾ ಅಲ್ಲದೇ ಬೇರೆ ಯಾರಾದರೂ ಇದ್ದಿದ್ದರೆ ದೊಡ್ಡ ರಂಪಾಟ ಆಗುವ ಸಾಧ್ಯತೆ ಇರುತ್ತಿತ್ತು.

ಈ ಬಗ್ಗೆ ರಕ್ಷಿತಾ ಶೆಟ್ಟಿ ಅವರು ಮಾತನಾಡಿದ್ದಾರೆ. ನಾನು ಮತ್ತು ಗಿಲ್ಲಿ ಟಾಮ್ ಆ್ಯಂಡ್ ಜೆರಿ ರೀತಿ ಇದ್ದೆವು. 24 ಗಂಟೆಯಲ್ಲಿ ಅವರು ಹಲವು ಬಾರಿ ನನಗೆ ಹೊಡೆಯುತ್ತಿದ್ದರು. ಅದನ್ನೆಲ್ಲ ಬಿಗ್ ಬಾಸ್ ಕಟ್ ಮಾಡುತ್ತಾರೆ ಎಂದುಕೊಂಡಿದ್ದೆ. ಈಗ ಮೊಬೈಲ್​ನಲ್ಲಿ ನೋಡಿದೆ. ಅವರು ತಳ್ಳಿದಾಗ ನಾನು ಬಿದ್ದಿದ್ದಕ್ಕೆ ಎಷ್ಟು ನೋವಾಯಿತು ಗೊತ್ತಾ? ಅವರು ಹೊಡೆದಾಗ ನನಗೆ ಖುಷಿ ಆಗುತ್ತಿತ್ತು. ಬೇಜಾರು ಆಗುತ್ತಿರಲಿಲ್ಲ. ನಾನು ಎಂಜಾಯ್ ಮಾಡುತ್ತಿದ್ದೆ ಎಂದು ರಕ್ಷಿತಾ ಶೆಟ್ಟಿ  ಅವರು ಹೇಳಿದ್ದಾರೆ.

https://www.newsics.com/2026/01/21/gilli-used-sympathy-card-to-win-by-pretending-to-be-poor-ashwini-dhruvanth-accuse/

TAGGED:Me and Gilly were like Tom and Jerry - Rakshita Shetty
Share This Article
Facebook Twitter Copy Link Print
Previous Article ಗಿಲ್ಲಿ ಬಡತನದ ವೇಷ ಹಾಕಿ ಸಿಂಪತಿ ಕಾರ್ಡ್ ಬಳಸಿ ಗೆದ್ದಿದ್ದಾರೆ – ಅಶ್ವಿನಿ, ಧ್ರುವಂತ್‌ ಆರೋಪ
Next Article ಚಾಲಕನ ಬೇಜವಾಬ್ದಾರಿಗೆ ಐದು ವರ್ಷದ ಹಸುಗೂಸು ಬಲಿ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?