ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಹತ್ಯೆ; ಮೃತದೇಹವನ್ನು ಪೀಸ್ ಮಾಡಿ ಎಸೆದ ದುಷ್ಕರ್ಮಿಗಳು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಯುವತಿಯನ್ನು ಕೊಂದು ಮೃತದೇಹವನ್ನು ಪೀಸ್ ಮಾಡಿ ಎಸೆದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊರವಲಯದಲ್ಲಿ ಈ ಕೊಲೆ ನಡೆದಿದೆ. ಹಂತಕರು ಯುವತಿಯ ದೇಹವನ್ನು ಪೀಸ್‌ ಪೀಸ್‌ ಮಾಡಿ ಎಸೆದಿದ್ದಾರೆ. ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ ಝಕಿಯಾ ಮುಲ್ಲಾ (19) ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದ ಝಕಿಯಾ, ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ, ರಾತ್ರಿಯಾದರೂ … Continue reading ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಹತ್ಯೆ; ಮೃತದೇಹವನ್ನು ಪೀಸ್ ಮಾಡಿ ಎಸೆದ ದುಷ್ಕರ್ಮಿಗಳು