Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿಲಕ ಧರಿಸಿ ಬಂದ ವಿದ್ಯಾರ್ಥಿ ಶಾಲೆಯಿಂದ ಹೊರಕ್ಕೆ!
ದೇಶಪ್ರಮುಖವಿದೇಶ

ತಿಲಕ ಧರಿಸಿ ಬಂದ ವಿದ್ಯಾರ್ಥಿ ಶಾಲೆಯಿಂದ ಹೊರಕ್ಕೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಲಂಡನ್: ಎಂಟು ವರ್ಷದ ಹಿಂದೂ ವಿದ್ಯಾರ್ಥಿಯೊಬ್ಬ ಹಣೆಯ ಮೇಲೆ ಹಚ್ಚಿಕೊಳ್ಳುವ ಪವಿತ್ರ ಹಿಂದೂ ಸಂಕೇತವಾದ ಕುಂಕುಮ ಧರಿಸಿದ್ದಕ್ಕಾಗಿ ತಾರತಮ್ಯ ಎದುರಿಸಿದ ಘಟನೆ  ಲಂಡನ್‌ನಲ್ಲಿ ನಡೆದಿದೆ.

8 ವರ್ಷದ ಬಾಲಕ ಶಾಲೆಯಲ್ಲಿ ಬಿಡುವಿನ ಸಮಯದಲ್ಲಿ ಆಟವಾಡುವಾಗ ಆ ಶಾಲೆಯ ಮುಖ್ಯೋಪಾಧ್ಯಯರು ಆತನ ಬೆನ್ನುಬಿದ್ದು, ನಿರಂತರವಾಗಿ ಆತನನ್ನು ಮುಜುಗರಕ್ಕೊಳಗಾಗುವಂತೆ ಮೇಲ್ವಿಚಾರಣೆ ಮಾಡುತ್ತಾ ಇರುವುದರಿಂದ ಆ ಬಾಲಕ ಗೆಳೆಯರೊಂದಿಗೆ ಆಟವನ್ನು ಸಹ ಆಡದೇ ಒಂಟಿಯಾಗಿ ಇರುವಂತಹ ಪರಿಸ್ಥಿತಿ ಉಂಟಾಗಿದ್ದು, ಕೊನೆಗೆ ಆ ಬಾಲಕ ಶಾಲೆಯನ್ನೇ ಬಿಟ್ಟು ಬೇರೆ ಶಾಲೆಗೆ ಸೇರಿರುವ ಘಟನೆ ನಡೆದಿದೆ.

ಈ ಘಟನೆ ಕುರಿತು ಬ್ರಿಟಿಷ್ ಹಿಂದೂ ಮತ್ತು ಭಾರತೀಯ ಸಮುದಾಯವನ್ನು ಪ್ರತಿನಿಧಿಸುವ ಸಾಮಾಜಿಕ ಚಳುವಳಿ ಮತ್ತು ವಕಾಲತ್ತು ಸಂಸ್ಥೆಯಾದ ಇನ್ಸೈಟ್ ಯುಕೆ  ಆಕ್ರೋಶ ವ್ಯಕ್ತಪಡಿಸಿದೆ. ಇವರ ಪ್ರಕಾರ, ಲಂಡನ್‌ ನಲ್ಲಿರುವ ವಿಕಾರ್ಸ್ ಗ್ರೀನ್ ಪ್ರೈಮರಿ ಶಾಲೆಯ ಈ ಬಾಲಕ ವ್ಯಾಸಂಗ ಮಾಡುತ್ತಿದ್ದನು. ಈ ವೇಳೆ ಆ ಬಾಲಕ ಹಿಂದೂ ಧರ್ಮದ ಧಾರ್ಮಿಕ ಸಂಕೇತವಾಗಿರುವ ತಿಲಕವನ್ನು ಧರಿಸಿದ್ದಾಕ್ಕಾಗಿ ಅಲ್ಲಿನ ಸಿಬ್ಬಂದಿಗಳು ಆತನನ್ನು ಇದರ ಬಗ್ಗೆ ವಿವರಣೆ ನೀಡಲು ಒತ್ತಾಯ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಬಾಲಕನ ಪೋಷಕರು ಸೇರಿದಂತೆ ಉಳಿದ ಹಿಂದೂ ವಿದ್ಯಾರ್ಥಿಗಳ ಪೋಷಕರು ಮುಖ್ಯೋಪಾಧ್ಯಾಯರು ಮತ್ತು ಶಾಲಾ ಆಡಳಿತ ಮಂಡಳಿಗೆ ಹಿಂದೂ ಆಚರಣೆಗಳ, ತಿಲಕ-ಚಂದಲೋ ಧಾರ್ಮಿಕ ಮಹತ್ವದ ಬಗ್ಗೆ ತಿಳುವಳಿಕೆ ನೀಡುವ ಮೂಲಕ ವಿವರಣೆ ನೀಡಲು ಮುಂದಾದರೂ ಸಹ ಶಾಲಾ ಆಡಳಿತ ಮಾತ್ರ ಹಿಂದೂ ಧಾರ್ಮಿಕ ಆಚರಣೆಗಳನ್ನು ಗುರುತಿಸುವುದಾಗಲಿ ಅಥವಾ ಅರ್ಥಮಾಡಿಕೊಳ್ಳುವುದಾಗಲಿ ಮಾಡದೇ ಏಕಾಏಕಿ ವಿವರಣೆಗಳನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ಧಾರ್ಮಿಕ ಆಚರಣೆಯಿಂದಾಗಿಯೇ ಆ ಮಗುವನ್ನು ಶಾಲೆಯೊಳಗಿನ ಜವಾಬ್ದಾರಿಯುತ ಸ್ಥಾನಗಳಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಕೃತ್ಯವು ಸಾಬೀತಾದರೆ, ಅದು ಯುಕೆಯ ಸಮಾನತೆ ಕಾಯ್ದೆ 2010 ರ ಅಡಿಯಲ್ಲಿ ನೇರ ಧಾರ್ಮಿಕ ತಾರತಮ್ಯಕ್ಕೆ ಸಮನಾಗಿರುತ್ತದೆ, ಇದು ಧರ್ಮದ ಆಧಾರದ ಮೇಲೆ ವ್ಯಕ್ತಿಗಳನ್ನು ತಾರತಮ್ಯದಿಂದ ರಕ್ಷಿಸುತ್ತದೆ ಎಂದು ಆರೋಪಿಸಲಾಗಿದೆ.

https://www.newsics.com/2026/01/21/ambari-double-decker-bus-to-hit-the-roads-of-bengaluru-from-today/

 

 

 

TAGGED:Student wearing tilak expelled from school!
Share This Article
Facebook Twitter Copy Link Print
Previous Article ಇಂದಿನಿಂದ ಬೆಂಗಳೂರಿನ ರಸ್ತೆಗಿಳಿಯಲಿದೆ ಅಂಬಾರಿ ಡಬಲ್‌ ಡೆಕ್ಕರ್‌ ಬಸ್‌
Next Article 15 ವರ್ಷದ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?