ಇನ್ಮುಂದೆ ಪಿಯುಸಿ ಮಕ್ಕಳ ಸ್ಟಡಿ ಹಾಲಿಡೇಗೆ ಬ್ರೇಕ್; ಕಾರಣವೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ಬಳಿಕ ಸುಮಾರು ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ … Continue reading ಇನ್ಮುಂದೆ ಪಿಯುಸಿ ಮಕ್ಕಳ ಸ್ಟಡಿ ಹಾಲಿಡೇಗೆ ಬ್ರೇಕ್; ಕಾರಣವೇನು?