Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿಗೆ ಸಿಕ್ಕ ಅಸಲಿ ವೋಟ್‌ಗಳ ಸಂಖ್ಯೆ ಬೇರೆ; ಅಶ್ವಿನಿ ಗೌಡ ನೇರ ಮಾತು
ಕರ್ನಾಟಕಪ್ರಮುಖಮನರಂಜನೆ

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿಗೆ ಸಿಕ್ಕ ಅಸಲಿ ವೋಟ್‌ಗಳ ಸಂಖ್ಯೆ ಬೇರೆ; ಅಶ್ವಿನಿ ಗೌಡ ನೇರ ಮಾತು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಕನ್ನಡ 12 ವಿನ್ನರ್‌ ಗಿಲ್ಲಿ ನಟ ಆಗಿದ್ದು ಆಯ್ತು.. ಶೋ ಮುಗಿದಿದ್ದು ಆಯ್ತು. ಆದರೆ, ಗಿಲ್ಲಿ ಗೆಲುವಿನ ಬಗ್ಗೆ ಅಶ್ವಿನಿ ಗೌಡ ಪ್ರಶ್ನೆ ಮಾಡುತ್ತಿದ್ದಾರೆ. ನಿಜವಾದ ವೋಟ್ ಸಂಖ್ಯೆ ಆಚೆ ಬಂದರೆ ವಿನ್ನರ್ ಬದಲಾಗುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.
ಗಿಲ್ಲಿ ನಟನಿಗೆ ವಿನ್ನರ್ ಪಟ್ಟ ಸಿಕ್ಕಿದ್ದನ್ನು ಅಶ್ವಿನಿ ಒಪ್ಪಿಕೊಳ್ಳಲು ರೆಡಿ ಇಲ್ಲ. ಗಿಲ್ಲಿ ಬಡವ ಎಂಬ ಕಾರ್ಡ್ ಪ್ಲೇ ಮಾಡಿ ವಿನ್ ಆದ ಎಂಬುದು ಅಶ್ವಿನಿ ಆರೋಪ. ‘ಬಡವರ ಮಕ್ಕಳಗೆಲ್ಲಬೇಕು ನಿಜ. ಆದರೆ, ಗಿಲ್ಲಿ ಬಡವನಾ? ಅರ್ಹ ವ್ಯಕ್ತಿಗೆ ವಿನ್ನರ್ ಪಟ್ಟ ಸಿಕ್ಕಿದೆ ಎಂದು ನನಗೆ ಅನಿಸುತ್ತಿಲ್ಲ’ ಎಂದು ಅಶ್ವಿನಿ ಗೌಡ ಹೇಳಿದ್ದಾರೆ.
ಈಗ ಅಶ್ವಿನಿ ಗೌಡ ಬೇರೆ ರೀತಿಯ ಆರೋಪ ಮಾಡಿದ್ದಾರೆ. ಖಾಸಗಿ ಸುದ್ದಿ ವಾಹಿನಿ ಜೊತೆ ಮಾತನಾಡಿದ ಅಶ್ವಿನಿ, ‘ನನಗೂ, ಗಿಲ್ಲಿಗೂ ಬಂದ ಮತಗಳ ಮಧ್ಯೆ ಅಜಗಜಾಂತರ ವ್ಯತ್ಯಾಸ ಇದೆ ಎಂಬುದು ನನಗೆ ಬಂದ ಮಾಹಿತಿ. ಆ ಸಂಖ್ಯೆ ಹೊರಹಾಕಿದೆ ನಾನೇ ವಿನ್ನರ್’ ಎಂದು ಅಶ್ವಿನಿ ಹೇಳಿದ್ದಾರೆ.
‘ಬಿಗ್ ಬಾಸ್’ ಕಾಮಿಡಿ ಶೋ ಅಲ್ಲ ಎಂಬುದು ಅಶ್ವಿನಿ ಅಭಿಪ್ರಾಯ. ‘ಸುದೀಪ್ ಅವರು ಈ ಬಾರಿಯಾದರೂ ಮಹಿಳೆಯರ ಕೈ ಎತ್ತುತ್ತಾರೆ ಎಂದುಕೊಂಡಿದ್ದೆ. ಆದರೆ, ನನ್ನ ಕೈ ಬಿಡ್ತಾರೆ ಅಂತ ಅಂದುಕೊಂಡಿರಲಿಲ್ಲ’ ಎಂದು ಅಶ್ವಿನಿ ಹೇಳಿದ್ದಾರೆ.
ಗಿಲ್ಲಿ ನಟ ಅವರು ಅಶ್ವಿನಿ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಮಾತಿನ ಭರದಲ್ಲಿ ಅವರು ಹಾಗೆ ಹೇಳಿರಬಹುದು’ ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ. ಗಿಲ್ಲಿ ಅವರಿಗೆ ಅವಾರ್ಡ್ ಜೊತೆ ಸಾಕಷ್ಟು ಹಣ ಸಿಕ್ಕಿದೆ. ಅವರು ತಮ್ಮ ಹುಟ್ಟೂರಲ್ಲಿ ರ್ಯಾಲಿ ನಡೆಸಿದ್ದು ಸಾಕಷ್ಟು ಜನರು ಇದಕ್ಕೆ ಸೇರಿದ್ದಾರೆ.

‘ಬಾಬಾ ವಂಗಾ’ ಚಿನ್ನದ ಕುರಿತು ಹೇಳಿದ್ದೇನು? ಬೆಲೆ ಎಷ್ಟು ಹೆಚ್ಚಾಗುತ್ತೆ?

TAGGED:The number of genuine votes received by Bigg Boss winner Gilli is different; Ashwini Gowda speaks frankly
Share This Article
Facebook Twitter Copy Link Print
Previous Article ‘ಬಾಬಾ ವಂಗಾ’ ಚಿನ್ನದ ಕುರಿತು ಹೇಳಿದ್ದೇನು? ಬೆಲೆ ಎಷ್ಟು ಹೆಚ್ಚಾಗುತ್ತೆ?
Next Article ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ – ವೈರಲ್ ವಿಡಿಯೋ ನೋಡಿ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?