Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಂದಕಕ್ಕೆ ಉರುಳಿದ ಸೇನಾ ವಾಹನ: ಸ್ಥಳದಲ್ಲೇ 10 ಯೋಧರ ಸಾವು, 11 ಸೈನಿಕರಿಗೆ ಗಾಯ
ದೇಶಪ್ರಮುಖ

ಕಂದಕಕ್ಕೆ ಉರುಳಿದ ಸೇನಾ ವಾಹನ: ಸ್ಥಳದಲ್ಲೇ 10 ಯೋಧರ ಸಾವು, 11 ಸೈನಿಕರಿಗೆ ಗಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

21 ಸೈನಿಕರಿದ್ದ ಸೇನಾ ವಾಹನವೊಂದು ಬೃಹತ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಡೋಡಾ ಜಿಲ್ಲೆಯಲ್ಲಿ ನಡೆದಿದೆ.

10 ಸೈನಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಸೈನಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಎಸ್‌ಕೆ ಪಯೆನ್ ಪ್ರದೇಶದ ಬಳಿ ಮಧ್ಯಾಹ್ನ 2.30 ರ ಸುಮಾರಿಗೆ ಸಂಭವಿಸಿದ ಈ ದುರಂತಕ್ಕೆ ರಸ್ತೆ ಹದಗೆಟ್ಟಿರುವುದು ಮತ್ತು ಕೆಟ್ಟ ಹವಾಮಾನ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸೇನೆ, ‘ಪ್ರತಿಕೂಲ ಹವಾಮಾನ ಮತ್ತು ಕಳಪೆ ಗೋಚರತೆಯ ಪರಿಸ್ಥಿತಿಯಿಂದಾಗಿ ಭಾರತೀಯ ಸೇನೆಯ ವಾಹನವೊಂದು ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿದೆ. ಗಾಯಗೊಂಡ ಸೈನಿಕರನ್ನು ಕಾಶ್ಮೀರಿ ಸ್ಥಳೀಯರ ಸಹಾಯದಿಂದ ವೈದ್ಯಕೀಯ ಆರೈಕೆಗಾಗಿ ತಕ್ಷಣವೇ ಸ್ಥಳಾಂತರಿಸಲಾಯಿತು ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಭಾರತೀಯ ಸೇನೆಯ ಕ್ಯಾಸ್ಪರ್ (ಕ್ಯಾಸ್ಪರ್ ಬುಲೆಟ್‌ಪ್ರೂಫ್ ವಾಹನ) ರಸ್ತೆಯಿಂದ ಜಾರಿ ಸುಮಾರು 200 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಈ ದುರಂತದಲ್ಲಿ 10 ಜವಾನರು ಸಾವನ್ನಪ್ಪಿದ್ದಾರೆ ಮತ್ತು 11 ಇತರ ಜವಾನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕ್ಯಾಸ್ಪರ್ ವಾಹನವು ಡೋಡಾದ ಭದ್ರವಾಹ್-ಚಂಬಾ ಅಂತರರಾಜ್ಯ ರಸ್ತೆಯಲ್ಲಿ (ಖನ್ನಿ ಟಾಪ್ ಬಳಿ) ಚಲಿಸುತ್ತಿತ್ತು. ರಸ್ತೆಯ ಸ್ಥಿತಿ ಈಗಾಗಲೇ ಹದಗೆಟ್ಟಿದ್ದರಿಂದ ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಸೇನೆ ಮತ್ತು ಪೊಲೀಸ್ ತಂಡಗಳು ಸಂಯುಕ್ತವಾಗಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ಗಾಯಾಳುಗಳನ್ನು ತಕ್ಷಣವೇ ಭದ್ರವಾಹ್‌ನ ಸಮೀಪದ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಗಂಭೀರ ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಉಧಂಪುರದ ಸೇನಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ಸಿಂಗಾಪುರದ ವೃಕ್ಷ ಮಾತೆ ಕೀರ್ತಿದಾ ಮೆಕಾನಿ ನಿಧನ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ

TAGGED:11 injuredArmy vehicle falls into ditch: 10 soldiers killed on the spot
Share This Article
Facebook Twitter Copy Link Print
Previous Article ಸಿಂಗಾಪುರದ ವೃಕ್ಷ ಮಾತೆ ಕೀರ್ತಿದಾ ಮೆಕಾನಿ ನಿಧನ
Next Article Rakshita Shetty ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ – ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?