Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಭೇಟಿಯಾದ ಬಿಗ್ ಬಾಸ್ ವಿನ್ನರ್ ಗಿಲ್ಲಿ
ಕರ್ನಾಟಕಪ್ರಮುಖಮನರಂಜನೆ

ಸಿಎಂ ಭೇಟಿಯಾದ ಬಿಗ್ ಬಾಸ್ ವಿನ್ನರ್ ಗಿಲ್ಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ’ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿರುವ ಗಿಲ್ಲಿ ನಟ ಅಲಿಯಾಸ್ ದಡದನಪುರ ನಟರಾಜ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ನಡೆದ ಈ ಭೇಟಿಯ ವೇಳೆ ಮುಖ್ಯಮಂತ್ರಿಗಳು ಗಿಲ್ಲಿ ನಟರಾಜ್ ಅವರಿಗೆ ಹಾರ ಹಾಕಿ, ಸಿಹಿ ತಿನ್ನಿಸುವ ಮೂಲಕ ಅಭಿನಂದನೆ ಸಲ್ಲಿಸಿದರು.

ಮೊದಲಿಗೆ ಸಿಎಂ ಭೇಟಿಯಾದ ಗಿಲ್ಲಿ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಸಿಎಂ ಹಾರ ಹಾಕಿ ಶುಭಕೋರಿದರು. ಆ ಬಳಿಕ ಸಿಎಂ ಯಾವ ಊರು? ತಂದೆ ತಾಯಿ ಏನು ಮಾಡುತ್ತಿದ್ದಾರೆ? ಏನು ಬಹುಮಾನ ಸಿಕ್ಕಿತು ಎಂದು ಪ್ರಶ್ನೆ ಮಾಡಿದರು. ಆಗ ಗಿಲ್ಲಿ ತಮ್ಮ ಊರಿನ ಬಗ್ಗೆ ಹೇಳಿದರು. ತಂದೆ ತಾಯಿ ವ್ಯವಸಾಯ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಜತೆಗೆ ಬಹುಮಾನ ವಿಚಾರವಾಗಿ, 50 ಲಕ್ಷ ರೂಪಾಯಿ ಸಿಕ್ಕಿತು, ನಟ ಸುದೀಪ್ ಅವರು 10 ಲಕ್ಷ ನೀಡಿದರು ಎಂದು ವಿವರಿಸಿದರು.

ನಟರಾಜ್ ಅವರ ಸಾಧನೆಯನ್ನು ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ, ‘ಹಳ್ಳಿಯಿಂದ ಬಂದು ತನ್ನ ಪ್ರತಿಭೆ ಮತ್ತು ಸಹಜತೆಯಿಂದ ಇಷ್ಟೊಂದು ದೊಡ್ಡ ಮಟ್ಟದ ಯಶಸ್ಸು ಗಳಿಸಿರುವುದು ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಕನ್ನಡ ಕಲೆ ಮತ್ತು ಸಂಸ್ಕೃತಿಗೆ ಹೆಸರು ತನ್ನಿ’ ಎಂದು ಶುಭ ಹಾರೈಸಿದ್ದಾರೆ.

https://www.newsics.com/2026/01/22/famous-singer-s-janakis-son-murali-krishna-passes-away/

TAGGED:Bigg Boss winner Gilly meets CM
Share This Article
Facebook Twitter Copy Link Print
Previous Article ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ
Next Article Inspirational news ಕ್ಯಾನ್ಸರ್‌ ಬಾಧಿತ ಮಗುವಿಗೆ ಮನೋಸ್ಥೈರ್ಯ ತುಂಬಲು ತಲೆ ಬೋಳಿಸಿಕೊಂಡ ಶಾಲಾ ಮಕ್ಕಳು, ಶಿಕ್ಷಕರು! ವಿಡಿಯೋ ನೋಡಿ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?