Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದು ವಾಚ್, ಆದ್ರೆ ಡೆಲಿವರಿ ಬಾಕ್ಸ್‌ ನೋಡಿ ಬೆಚ್ಚಿಬಿದ್ದ ಗ್ರಾಹಕ!
ಪ್ರಮುಖದೇಶ

ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದು ವಾಚ್, ಆದ್ರೆ ಡೆಲಿವರಿ ಬಾಕ್ಸ್‌ ನೋಡಿ ಬೆಚ್ಚಿಬಿದ್ದ ಗ್ರಾಹಕ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇದು ಟೆಕ್ನಾಲಜಿ ಯುಗ. ಏನೇ ಬೇಕೆಂದರು ಕ್ಷಣ ಮಾತ್ರದಲ್ಲಿ ಮೊಬೈಲ್, ಕಂಪ್ಯೂಟರ್​​ನಲ್ಲಿ ನೋಡಿ ಖರೀದಿ ಮಾಡಬಹುದು . ಅದೇ ರೀತಿ ಇಂದಿನ ದಿನದಲ್ಲಿ ಏನೇ ಬೇಕೆಂದರು ಕ್ಷಣಮಾತ್ರದಲ್ಲಿ ಆನ್​ಲೈನ್​ ಮೂಲಕ ಖರೀದಿ ಮಾಡಬಹುದು.ಇದೀಗ ಇಲ್ಲೊಬ್ಬ ವ್ಯಕ್ತಿ ಆನ್‌ಲೈನ್‌ನಲ್ಲಿ ವಾಚ್ ಆರ್ಡರ್ ಮಾಡಿದ್ದಾನೆ. ಆದ್ರೆ ಡೆಲಿವರಿಯಾದ ಬಾಕ್ಸ್ ನೋಡಿ ಆತ ಬೆಚ್ಚಿಬಿದ್ದಿದ್ದಾನೆ. ಹಾಗಿದ್ರೆ ಅಷ್ಟಕ್ಕೂ ಡೆಲಿವರಿ ಬಾಕ್ಸ್‌ನಲ್ಲಿ ಏನಿತ್ತು ಗೊತ್ತಾ?

ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಕಾಣಿಸಿಕೊಂಡ ಭರ್ಜರಿ ಆಫರ್ ನಂಬಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ  ಆಲೂಗಡ್ಡೆ ಪಾರ್ಸಲ್ ಬಂದಿದೆ. ಈ ಘಟನೆ ರಾಯಚೂರು ಜಿಲ್ಲೆಯ ಯರಮರಸ್ ಬಳಿ ನಡೆದಿದೆ.

ಆಂಧ್ರಪ್ರದೇಶ ಮೂಲದ ದಗ್ಗುಬಾಟಿ ಬಾಬು ಎಂಬವರು ಕೆಲಸಕ್ಕಾಗಿ ರಾಯಚೂರಿಗೆ ಬಂದಿದ್ದು, ಯರಮರಸ್ ಸಮೀಪದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಜನವರಿ 13ರಂದು ಸಾಮಾಜಿಕ ಜಾಲತಾಣದಲ್ಲಿ 5 ಸಾವಿರ ರೂ. ಬೆಲೆ ಬಾಳುವ ವಾಚ್ ಕೇವಲ 1,200 ರೂ.ಗೆ ಸಿಗುತ್ತದೆ ಎಂಬ ಜಾಹೀರಾತು ನೋಡಿ ಅವರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದಾರೆ.

ಕೊರಿಯರ್ ಮೂಲಕ ಪಾರ್ಸಲ್ ಬಂದಿದ್ದು, ಕ್ಯಾಶ್ ಆನ್ ಡೆಲಿವರಿ ಮೂಲಕ ಹಣ ಪಾವತಿಸಿ ಬಾಬು ಪಾರ್ಸಲ್ ಪಡೆದಿದ್ದಾರೆ. ಬಾಕ್ಸ್ ಅನ್ನು ಅಲ್ಲಿಯೇ ತೆರೆದು ತೋರಿಸುವಂತೆ ಅವರು ಕೇಳಿಕೊಂಡಾಗ, ವಾಚ್ ಬದಲು ಹಳೆ ಬಟ್ಟೆಯಲ್ಲಿ ಸುತ್ತಿದ ಒಂದು ಆಲೂಗಡ್ಡೆ ಕಂಡು ಬೆಚ್ಚಿಬಿದ್ದಿದ್ದಾರೆ.

ಇದೀಗ ಈ ಕುರಿತು ಗ್ರಾಹಕ ನ್ಯಾಯಾಲಯ ಹಾಗೂ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಾಬು ಮುಂದಾಗಿದ್ದಾರೆ.

https://www.newsics.com/2026/01/22/dhurandhar-which-came-to-ott-and-created-a-stir-all-over-the-world/

TAGGED:Customer was shocked to see the delivery box after ordering a watch online!
Share This Article
Facebook Twitter Copy Link Print
Previous Article Dhurandhar: ಒಟಿಟಿಗೆ ಬಂತು ವಿಶ್ವದೆಲ್ಲೆಡೆ ಧೂಳೆಬ್ಬಿಸಿದ ಧುರಂಧರ್
Next Article 1 ನಿಮಿಷವೂ ಭಾಷಣ ಮಾಡದೇ ಅಧಿವೇಶನದಿಂದ ಹೊರ ನಡೆದ ಗವರ್ನರ್

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?