Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸೌಂದರ್ಯ > Korean Skin Care: ಕೊರಿಯನ್ನರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕಾ?ಈ ಸಿಂಪಲ್‌ ಟಿಪ್ಸ್‌ ಪಾಲಿಸಿ
ಪ್ರಮುಖಲೈಫ್‌ಸ್ಟೈಲ್ಸೌಂದರ್ಯ

Korean Skin Care: ಕೊರಿಯನ್ನರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕಾ?ಈ ಸಿಂಪಲ್‌ ಟಿಪ್ಸ್‌ ಪಾಲಿಸಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊರಿಯನ್ನರು  ತಮ್ಮ ಅತ್ಯುತ್ತಮವಾದ ಚರ್ಮಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಗ್ಲಾಸ್ ಸ್ಕಿನ್‌ನ  ಸೃಷ್ಟಿಕರ್ತರಾಗಿದ್ದಾರೆ. ಕೊರಿಯನ್ನರಂತೆ ಅದ್ಭುತವಾದ, ಕಲೆರಹಿತ, ಜಾಗಿನಂತೆ ಹೊಳೆಯುವ ಚರ್ಮ ನಿಮ್ಮದಾಗಬೇಕೆಂದರೆ ಅದಕ್ಕೆ ಈ ಫೇಸ್​ ಮಾಸ್ಕ್ ಬಳಸಿ ನೋಡಿ. ಗಾಜಿನ ಚರ್ಮವನ್ನು ಸ್ಪಷ್ಟ ಮೈಬಣ್ಣ, ನಯವಾದ ವಿನ್ಯಾಸ ಹೊಂದಿರುವಂತೆ ವ್ಯಾಖ್ಯಾನಿಸಲಾಗಿದೆ. ಮನೆಯಲ್ಲಿ ಆ ರೀತಿಯ ಕಾಂತಿಯುತ ತ್ವಚೆಯನ್ನು ಪಡೆಯಲು ಹೀಗೆ ಮಾಡಿ.

 

ಟೋನರ್:‌ ಟೋನರ್‌ ತ್ವಚೆಗೆ ತೇವಾಂಶವನ್ನು ನೀಡುತ್ತದೆ. ಜೊತೆಗೆ ಇದು ತ್ವಚೆಯನ್ನು ಮೃದುವಾಗಿಡಲು ಸಹಾಯ ಮಾಡುತ್ತದೆ. ಇದಕ್ಕಾಗಿ ನೀವು ದುಬಾರಿ ಟೋನರ್‌ಗಳನ್ನು ಬಳಸಬೇಕಿಲ್ಲ, ರೋಸ್‌ ವಾಟರ್‌ ಕೂಡ ಉತ್ತಮವಾಗಿ ಕೆಲಸ ಮಾಡುತ್ತದೆ. ರೋಸ್‌ ವಾಟರನ್ನು ಹತ್ತಿಯ ಉಂಡೆಯಿಂದ ಮುಖಕ್ಕೆ ಹಚ್ಚಿ ಇಲ್ಲದಿದ್ದರೆ ಸ್ಪ್ರೇ ಕೂಡ ಮಾಡಬಹುದು.

 

ಸೀರಮ್‌ ಹಚ್ಚಿ: ಕೊರಿಯನ್‌ ಸ್ಕಿನ್‌ಕೇರ್‌ನಲ್ಲಿ ಸೀರಮ್‌ಗಳನ್ನು ಅತ್ಯಗತ್ಯವೆಂದು ಪರಿಗಣಿಸಲಾಗುತ್ತದೆ. ಈ ಸೀರಮ್‌ ತ್ವಚೆಗೆ ಅಗತ್ಯವಿರುವ ಹವಾರು ವಿಟಮಿನ್‌ಗಳು ಮತ್ತು ಆಂಟಿ ಆಕ್ಸಿಡೆಂಟ್‌ಗಳನ್ನು ಒಳಗೊಂಡಿರುತ್ತವೆ. ಇದು ತ್ವಚೆಯ ಕಾಂತಿಯನ್ನು ಹೆಚ್ಚಿಸಲು ಸಹಕಾರಿ. ಇದಕ್ಕಾಗಿ ಅಲೋವೆರಾ ಜೆಲ್‌ ಮತ್ತು ವಿಟಮಿನ್‌ ಇ ಕ್ಯಾಪ್ಸುಲ್‌ಗಳನ್ನು ಬೆರೆಸಿ ನೀವು ಮನೆಯಲ್ಲಿಯೇ ನೈಸರ್ಗಿಕ ಸೀರಮ್‌ ತಯಾರಿಸಬಹುದು. ಮಲಗುವ ಮುನ್ನ ಅದನ್ನು ನಿಮ್ಮ ಮುಖಕ್ಕೆ ಹಚ್ಚಿ ನಿಧಾನವಾಗಿ ಮಸಾಜ್‌ ಮಾಡಿ.

ಮಾಯಿಶ್ಚರೈಸರ್‌ ಬಳಸಿ: ತ್ವಚೆಯ ಕಾಂತಿಯನ್ನು ಹೆಚ್ಚಿಸಲು ಮಾಯಿಶ್ವರೈಸರ್‌ ಬಳಸುವುದು ಸಹ ಮುಖ್ಯ. ಇದು ಶುಷ್ಕತೆಯನ್ನು ನಿವಾರಿಸಿ ತ್ವಚೆಯನ್ನು ಮೃದುವಾಗಿಸುತ್ತದೆ. ವಿಶೇಷವಾಗಿ ಒಣ ಚರ್ಮಕ್ಕೆ ಕ್ರೀಮ್‌ ಅಥವಾ  ಎಣ್ಣೆಯನ್ನು ಲಘುವಾಗಿ ಹಚ್ಚುವುದು ಸೂಕ್ತವಾಗಿದೆ. ಇದು ತ್ವಚೆಯ ನೈಸರ್ಗಿಕ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

 

ಫೇಸ್‌ ಪ್ಯಾಕ್:‌ ವಾರಕ್ಕೆ ಒಂದು ಅಥವಾ ಎರಡು ಬಾರಿ ಮೊಸರು ಮತ್ತು ಜೇನುತುಪ್ಪದ ಫೇಸ್‌ ಪ್ಯಾಕ್‌ ಹಚ್ಚಿಕೊಳ್ಳಿ. ಮೊಸರು ಚರ್ಮವನ್ನು ತಂಪಾಗಿಸುತ್ತದೆ ಮತ್ತು ಜೇನುತುಪ್ಪವು ತ್ವಚೆಗೆ ನೈಸರ್ಗಿಕ ಹೊಳಪನ್ನು ತರುತ್ತದೆ. ಅಲ್ಲದೆ ಈ ಫೇಸ್‌ಪ್ಯಾಕ್‌ ಮೊಡವೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಮುಖಕ್ಕೆ ಹೊಳಪನ್ನು ತರುತ್ತದೆ.

ಉತ್ತಮ ಆಹಾರ ಸೇವನೆ: ಕಾಂತಿಯುತ ತ್ವಚೆಗಾಗಿ ಬಾಹ್ಯ ಆರೈಕೆ ಮಾತ್ರವಲ್ಲ, ಒಳಗಿನಿಂದ ಪೋಷಣೆ ಮಾಡುವುದು ಕೂಡ ಅತ್ಯಗತ್ಯ. ಅದಕ್ಕಾಗಿ ದಿನಕ್ಕೆ ಎಂಟು ಗ್ಲಾಸ್‌ ನೀರು ಕುಡಿಯಿರಿ, ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ, ಮತ್ತು ಎಣ್ಣೆಯಲ್ಲಿ ಕರಿದ ಆಹಾರಗಳನ್ನು ಸೇವಿಸುವುದನ್ನು ಮಿತಿಗೊಳಿಸಿ.

 

https://www.newsics.com/2026/01/22/husband-destroys-house-because-wife-brought-dishwasher-without-his-consent/

TAGGED:Do you want to have glowing skin like Koreans?
Share This Article
Facebook Twitter Copy Link Print
Previous Article GOOD MORNING |Today’s Horoscope ಶುಭೋದಯ, ಇಂದಿನ ರಾಶಿ ಭವಿಷ್ಯ, 22-01-2026, ಗುರುವಾರ
Next Article ​ಹೊತ್ತಿ ಉರಿದ ಖಾಸಗಿ ಬಸ್ – ಮೂವರು ಸಜೀವ ದಹನ

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?