ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ  ಅವರಿಗೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ. ಭರತನಾಟ್ಯ ಹಾಗೂ ಕುಚಿಪುಡಿ ನೃತ್ಯಗಾತಿ ಉಮಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು. ಆದರೆ ಉಮಾ ಹಾಗೂ ಮುರಳಿಕೃಷ್ಣ ವಿಚ್ಛೇದನ ಪಡೆದು ದೂರಾಗಿದ್ದರು ಎನ್ನಲಾಗಿದೆ. ಮುರಳಿಕೃಷ್ಣ ಕೆಲ ವರ್ಷಗಳ ಕಾಲ ಮೈಸೂರಿನಲ್ಲಿ ವಾಸವಾಗಿದ್ದರು. ಈ ವೇಳೆ ತಾಯಿ ಎಸ್.ಜಾನಕಿ ಕೂಡ ಮೈಸೂರಿನಲ್ಲಿ ಇದ್ದರು. ಬಳಿಕ ಹೈದರಾಬಾದ್ ನಲ್ಲಿ ಎಸ್.ಜಾನಕಿಯವರ ಮನೆಯಲ್ಲಿ ಇದ್ದರು. ಇಂದು … Continue reading ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ