Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ
ಕರ್ನಾಟಕಪ್ರಮುಖ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ವಿದೇಶಿ ಮಹಿಳೆಗೆ ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ 25 ವರ್ಷದ ಮೊಹಮ್ಮದ್ ಅಫ್ಘಾನ್ ಅಹ್ಮದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬ ತನ್ನನ್ನು ತಪಾಸಣೆಯ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸಿದ್ದಲ್ಲದೇ ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿ ಕೊನೆ ಧನ್ಯವಾದ ಹೇಳಿದ್ದಾನೆ ಎಂದು ದಕ್ಷಿಣ ಕೊರಿಯಾದ 32 ವರ್ಷದ ಉದ್ಯಮಿ ಆಗಿರುವ ಮಹಿಳೆಯೊಬ್ಬರು ದೂರು ನೀಡಿದ ನಂತರ ಮೊಹಮ್ಮದ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕೊರಿಯಾ ಮೂಲದ 32 ವರ್ಷದ ಮಹಿಳೆಯೊಬ್ಬರು  ಭಾರತಕ್ಕೆ ಪ್ರವಾಸಕ್ಕೆ ಬಂದಿದ್ದರು. ಮರಳಿ ದಕ್ಷಿಣ ಕೊರಿಯಾಗೆ ತೆರಳಲು ಬೆಂಗಳೂರು ಏರ್‌ಪೋರ್ಟ್‌ಗೆ ವಾಪಸ್‌ ಆಗಿದ್ದರು. ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ಮುಗಿಸಿ ಬೋರ್ಡಿಂಗ್ ಆಗುವ ವೇಳೆ ಎದುರಾದ ಆರೋಪಿ ಮಹಿಳಾ ಪ್ರಯಾಣಿಕರ ಬಳಿ ತಮ್ಮ ಬ್ಯಾಗೇಜ್ ಪರಿಶೀಲನೆ ಮಾಡಬೇಕು ಅಂತ ಹೇಳಿ ಬ್ಯಾಗೇಜ್ ಪರಿಶೀಲನೆ ಮಾಡಿದ್ದಾರೆ.

ನಂತರ ವೈಯಕ್ತಿಕವಾಗಿ ಪರಿಶೀಲರಿಗೆ ಒಳಗಾಗಬೇಕು ಎಂದು ತಿಳಿಸಿ ಈ ಮಹಿಳೆಯನ್ನ ಪುರುಷರ ಶೌಚಾಲಯದ ಒಳಗೆ ಕರೆದುಕೊಂಡು ಹೋಗಿ ಆಕೆಯನ್ನು ಮುಟ್ಟುವ ಹಾಗೂ ತಬ್ಬಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಇದರಿಂದ ವಿಚಲಿತಳಾದ ಮಹಿಳೆ ಸಿಐಎಸ್‌ಎಫ್‌ ಸಿಬ್ಬಂದಿಗೆ ತಿಳಿಸಿದ್ದಾಳೆ. ಕೂಡಲೇ ಸಿಐಎಸ್ಎಫ್ ಸಿಬ್ಬಂದಿ ಆರೋಪಿಯನ್ನ ವಶಕ್ಕೆ ಪಡೆದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರ ವಶಕ್ಕೆ ನೀಡಿದ್ದಾರೆ.

https://www.newsics.com/2026/01/22/b-k-hariprasads-clothes-were-torn-while-obstructing-the-governor/

 

 

TAGGED:Foreign woman sexually harassed at Bengaluru airport
Share This Article
Facebook Twitter Copy Link Print
Previous Article ಪ್ರತಿಷ್ಠಿತ ಕಾಲೇಜಲ್ಲಿ ರ‌್ಯಾಗಿ‌ಂಗ್: 3‌ ವಿದ್ಯಾರ್ಥಿಗಳ ಬಂಧನ, 23 ಸೀನಿಯರ್ಸ್ ವಿರುದ್ಧ ಎಫ್ಐಆರ್
Next Article ಸಿಂಗಾಪುರದ ವೃಕ್ಷ ಮಾತೆ ಕೀರ್ತಿದಾ ಮೆಕಾನಿ ನಿಧನ

Popular Posts

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

You Might Also Like

ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?