ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ವಿದೇಶಿ ಮಹಿಳೆಗೆ ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 25 ವರ್ಷದ ಮೊಹಮ್ಮದ್ ಅಫ್ಘಾನ್ ಅಹ್ಮದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬ ತನ್ನನ್ನು ತಪಾಸಣೆಯ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸಿದ್ದಲ್ಲದೇ ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿ ಕೊನೆ ಧನ್ಯವಾದ ಹೇಳಿದ್ದಾನೆ ಎಂದು ದಕ್ಷಿಣ ಕೊರಿಯಾದ 32 ವರ್ಷದ ಉದ್ಯಮಿ ಆಗಿರುವ ಮಹಿಳೆಯೊಬ್ಬರು ದೂರು … Continue reading ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ