Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮದುವೆ ಸಮಯ ಬಂದರೆ ಚಿನ್ನ, ಬೆಳ್ಳಿ ಆಭರಣಗಳಿಗೆ ಎಲ್ಲಿಲ್ಲದ ಬೇಡಿಕೆ ಬಂದು ಬಿಡುತ್ತೆ. ವರ, ವಧುವಿನ ಕಡೆಯವರು ಚಿನ್ನಾಭರಣಗಳ ಬೆಲೆ ಕೇಳಿ ಅಯ್ಯೋ.. ಅಷ್ಟೊಂದು ಜಾಸ್ತಿ ಆಯಿತಾ ಎಂದು ತಲೆ ಮೇಲೆ ಕೈ ಇಟ್ಟುಕೊಳ್ತಾರೆ. ಮೌಲ್ಯದ ಆಭರಣ ಮಹಿಳೆಯರಿಗಷ್ಟೇ ಅಲ್ಲ, ಪುರುಷರನ್ನೂ ಆಕರ್ಷಿಸುತ್ತವೆ. ಆದರೆ ಇತ್ತೀಚೆಗೆ ಭಾರೀ ಏರಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸ್ವಲ್ಪ ಇಳಿಕೆಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 32,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,41,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 32,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 34,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,431 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,145 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,573 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 325 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,431 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,145 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 325 ರೂ.