Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಈ ರಾಜ್ಯದಲ್ಲೀಗ ಗುಟಕಾ, ಪಾನ್ ಮಸಾಲಾ ಸಂಪೂರ್ಣ ಬ್ಯಾನ್
ದೇಶಪ್ರಮುಖ

ಈ ರಾಜ್ಯದಲ್ಲೀಗ ಗುಟಕಾ, ಪಾನ್ ಮಸಾಲಾ ಸಂಪೂರ್ಣ ಬ್ಯಾನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಒಡಿಶಾ ಸರ್ಕಾರವು ರಾಜ್ಯಾದ್ಯಂತ ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಎಲ್ಲಾ ಉತ್ಪನ್ನಗಳ ಮೇಲೆ ನಿಷೇಧವನ್ನು ಘೋಷಿಸಿದೆ.

ಭಾರತದ ಸುಪ್ರೀಂ ಕೋರ್ಟ್ ಮತ್ತು ಭಾರತೀಯ ಆಹಾರ ಸುರಕ್ಷಫಲಥವಾ ಸೇವಸುವ ನಿರ್ಬಂಧವನ್ನು ಈ ನಿಷೇದಾಜ್ಞೆ ಒಳಗೊಂಡಿದೆ. ಈ ನಿರ್ಬಂಧವು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಬಲಪಡಿಸುವ ಆಶಯವನ್ನು ಹೊಂದಿದ್ದು, ಇದರ ಉಲ್ಲಂಘನೆಯು ಕಠಿಣ ಶಿಕ್ಷೆಗೆ ಗುರಿಮಾಡಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಪದಾರ್ಥಗಳು ಗಂಟಲು ಕ್ಯಾನ್ಸರ್, ಬಾಯಿಯ ಕ್ಯಾನ್ಸರ್ ಮತ್ತು ಇತರ ಗಂಭೀರ ಆಂತರಿಕ ಅಂಗಗಳ ಕಾಯಿಲೆಗಳಿಗೆ ಪ್ರಮುಖ ಕಾರಣವೆಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಈ ರಾಸಾಯನಿಕಗಳು ಆರೋಗ್ಯದ ಮೇಲೆ ದೀರ್ಘಕಾಲೀನ ಋಣಾತ್ಮಕ ಪರಿಣಾಮಗಳನ್ನು ಬೀರುವುದರಿಂದ, ಮಕ್ಕಳು ಮತ್ತು ಯುವಜನರನ್ನು ಈ ತಂಬಾಕಿನ ಜಾಲದಿಂದ ತಪ್ಪಿಸಲು ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಓಡಿಶಾದ ಅಧಿಕಾರಿಗಳು ತಿಳಿಸಿದ್ದಾರೆ.

Inspirational news ಕ್ಯಾನ್ಸರ್‌ ಬಾಧಿತ ಮಗುವಿಗೆ ಮನೋಸ್ಥೈರ್ಯ ತುಂಬಲು ತಲೆ ಬೋಳಿಸಿಕೊಂಡ ಶಾಲಾ ಮಕ್ಕಳು, ಶಿಕ್ಷಕರು! ವಿಡಿಯೋ ನೋಡಿ

TAGGED:Gutka and Pan Masala are now completely banned in this state.
Share This Article
Facebook Twitter Copy Link Print
Previous Article Inspirational news ಕ್ಯಾನ್ಸರ್‌ ಬಾಧಿತ ಮಗುವಿಗೆ ಮನೋಸ್ಥೈರ್ಯ ತುಂಬಲು ತಲೆ ಬೋಳಿಸಿಕೊಂಡ ಶಾಲಾ ಮಕ್ಕಳು, ಶಿಕ್ಷಕರು! ವಿಡಿಯೋ ನೋಡಿ
Next Article Health care ಆರೋಗ್ಯವಂತರಾಗಿರಲು ಬೇಕು ಸೆ*ಕ್ಸ್‌! ಮಿಲನ ಮಹೋತ್ಸವದಿಂದ ಏನೇನು ಪ್ರಯೋಜನ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?