Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ​ಹೊತ್ತಿ ಉರಿದ ಖಾಸಗಿ ಬಸ್ – ಮೂವರು ಸಜೀವ ದಹನ
ದೇಶಪ್ರಮುಖ

​ಹೊತ್ತಿ ಉರಿದ ಖಾಸಗಿ ಬಸ್ – ಮೂವರು ಸಜೀವ ದಹನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಂಧ್ರಪ್ರದೇಶ :  ಖಾಸಗಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಎದುರುಗಡೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಇದರಿಂದ ಮೂವರು ಸ್ಥಳದಲ್ಲೇ ಸಾವನಪ್ಪಿದ್ರೆ, 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯ ಸಿರಿವೆಲ್ಲ ಮಂಡಲದ ಸಿರವೆಲ್ಲಮೆಟ್ಟ ಬಳಿ ನಡೆದಿದೆ.

ಅಪಘಾತ ಸುಮಾರು ಬೆಳಗ್ಗಿನ ಜಾವ 2 ಗಂಟೆ ಸಮಯದಲ್ಲಿ ನಡೆದಿದೆ. AR BCVR ಟ್ರಾವೆಲ್ಸ್‌ನ ಖಾಸಗಿ ಬಸ್‌ನಲ್ಲಿ 36 ಮಂದಿ ಪ್ರಯಾಣಿಕರು ಇದ್ದರು.

ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್‌ನ ಬಲಭಾಗದ ಟೈರ್ ಇದ್ದಕ್ಕಿದ್ದ ಹಾಗೇ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಮಧ್ಯದ ಡಿವೈಡರ್​​ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

 

https://www.newsics.com/2026/01/22/do-you-want-to-have-glowing-skin-like-koreans/

TAGGED:Private bus catches fire - three burnt alive
Share This Article
Facebook Twitter Copy Link Print
Previous Article Korean Skin Care: ಕೊರಿಯನ್ನರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕಾ?ಈ ಸಿಂಪಲ್‌ ಟಿಪ್ಸ್‌ ಪಾಲಿಸಿ
Next Article Dhurandhar: ಒಟಿಟಿಗೆ ಬಂತು ವಿಶ್ವದೆಲ್ಲೆಡೆ ಧೂಳೆಬ್ಬಿಸಿದ ಧುರಂಧರ್

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?