Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rakshita Shetty ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ – ವಿಡಿಯೋ ನೋಡಿ
ಕರ್ನಾಟಕಪ್ರಮುಖಮನರಂಜನೆ

Rakshita Shetty ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಡುಪಿ: ಬಿಗ್‌ಬಾಸ್‌ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ ಅವರಿಗೆ ಹುಟ್ಟೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಮೆರವಣಿಗೆ ಸಂದರ್ಭದಲ್ಲಿ ಕೈಯಲ್ಲಿ ಬಂಗುಡೆ ಮೀನು ಹಿಡಿದು ರಕ್ಷಿತಾ ಶೆಟ್ಟಿ ಸಂಭ್ರಮಿಸಿದ್ದಾರೆ.

ಹೆಜಮಾಡಿ ಟೋಲ್‌ನಿಂದ ಪಡುಬಿದ್ರೆಯವರೆಗೆ  ರಕ್ಷಿತಾ ಶೆಟ್ಟಿ ಅವರನ್ನು ಮೆರವಣಿಗೆಯೊಂದಿಗೆ ಕರೆ ತಂದಿದ್ದಾರೆ. ತೆರೆದ ವಾಹನ ಏರಿದ ರಕ್ಷಿತಾ ಅವರು ಅಭಿಮಾನಿಗಳಿಗೆ ಕೈ ಬೀಸಿದ್ದಾರೆ.

ರಕ್ಷಿತಾ ಶೆಟ್ಟಿ ಬಿಗ್​​ಬಾಸ್​ ಕನ್ನಡ ಸೀಸನ್​ 12ರ ರನ್ನರ್​ ಅಪ್​ ಆಗಿದ್ದೇ ರೋಚಕ. ಮೊದಲ ದಿನವೇ ಶೋನಿಂದ ಹೊರ ಹಾಕಲ್ಪಟ್ಟು ರೀ ಎಂಟ್ರಿ ಆಗಿ ಕೊನೆಯ ದಿನದವರೆಗೂ ಇದ್ದರು. ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳ ಹೊರತಾಗಿಯೂ ರಕ್ಷಿತಾ ಶೆಟ್ಟಿ ಬಿಗ್ ಬಾಸ್‌ ಪ್ರೇಕ್ಷಕರನ್ನು ರಂಜಿಸಿ ಮನಗೆದ್ದರು. ಇವರ ಸಹಜತೆ ಮತ್ತು ಮುಗ್ಧತೆ ಬಿಗ್‌ಬಾಸ್‌ ಆಟದಲ್ಲಿ ವಿಶೇಷವಾಗಿ ಗಮನ ಸೆಳೆದಿತ್ತು.

ರಕ್ಷಿತಾ ಅವರಿಗೆ ಸಾಯಿ ಗೋಲ್ಡ್ ಪ್ಯಾಲೆಸ್ ವತಿಯಿಂದ 20 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಯ್ತು. ಖುದ್ದು ಟಿಎ ಶರವಣ ಅವರು ವೇದಿಕೆಗೆ ಆಗಮಿಸಿ ರಕ್ಷಿತಾ ಅವರಿಗೆ 20 ಲಕ್ಷ ರೂಪಾಯಿ ಚೆಕ್ ಅನ್ನು ಹಸ್ತಾಂತರ ಮಾಡಿದರು. ಅದಾದ ಬಳಿಕ ಜಾರ್ ಅಪ್ಲಿಕೇಶನ್​​ನ ವತಿಯಿಂದ ರಕ್ಷಿತಾ ಅವರಿಗೆ ಐದು ಲಕ್ಷ ರೂಪಾಯಿ ನಗದು ಹಣವನ್ನು ಉಡುಗೊರೆಯಾಗಿ ಸಹ ನೀಡಲಾಯ್ತು.

https://www.instagram.com/reel/DTxhNV9kwzW/?igsh=MWo5YzRkYzUyY2R6eQ==

TAGGED:Rakshita celebrates after catching a Bangude fish
Share This Article
Facebook Twitter Copy Link Print
Previous Article ಕಂದಕಕ್ಕೆ ಉರುಳಿದ ಸೇನಾ ವಾಹನ: ಸ್ಥಳದಲ್ಲೇ 10 ಯೋಧರ ಸಾವು, 11 ಸೈನಿಕರಿಗೆ ಗಾಯ
Next Article ಪತ್ನಿ ಶೀಲ ಶಂಕಿಸಿ ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಕೊಲೆ ಮಾಡಿದ ಪತಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?