Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > Inspirational news ಕ್ಯಾನ್ಸರ್‌ ಬಾಧಿತ ಮಗುವಿಗೆ ಮನೋಸ್ಥೈರ್ಯ ತುಂಬಲು ತಲೆ ಬೋಳಿಸಿಕೊಂಡ ಶಾಲಾ ಮಕ್ಕಳು, ಶಿಕ್ಷಕರು! ವಿಡಿಯೋ ನೋಡಿ
ಅನಾವರಣಪ್ರಮುಖಲೈಫ್‌ಸ್ಟೈಲ್

Inspirational news ಕ್ಯಾನ್ಸರ್‌ ಬಾಧಿತ ಮಗುವಿಗೆ ಮನೋಸ್ಥೈರ್ಯ ತುಂಬಲು ತಲೆ ಬೋಳಿಸಿಕೊಂಡ ಶಾಲಾ ಮಕ್ಕಳು, ಶಿಕ್ಷಕರು! ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada.YouTube

newsics.com
ರಾಜಸ್ಥಾನದ ಜೋಧ್‌ಪುರದ ಶಾಲೆಯೊಂದರಲ್ಲಿ ನಡೆದ ಭಾವುಕ ಹಾಗೂ ಮಾನವೀಯ ಘಟನೆಯೊಂದು ಈಗ ಎಲ್ಲರ ಗಮನ ಸೆಳೆಯುತ್ತಿದೆ. ಇಂಟರ್‌ನೆಟ್‌ನಲ್ಲಿ ಈ ವಿಚಾರ ಭಾರೀ ವೈರಲ್ ಆಗ್ತಿದೆ.

ಕ್ಯಾನ್ಸರ್‌ ಮಹಾಮಾರಿ ಒಮ್ಮೆ ವಕ್ಕರಿಸಿದರೆ ಕಿಮೋಥೆರಪಿ ಕಡ್ಡಾಯ. ಈ ಕಿಮೋಥೆರಪಿ ಅತ್ಯಂತ ನೋವಿನಿಂದ ಕೂಡಿದ ಚಿಕಿತ್ಸೆ ಈ ಸಮಯದಲ್ಲಿ ಕ್ಸಾನ್ಸರ್ ಪೀಡಿತ ವ್ಯಕ್ತಿಯ ಕೂದಲು ಸಂಪೂರ್ಣವಾಗಿ ಉದುರುತ್ತದೆ. ದೇಹದ ಸ್ಥಿತಿ ಯಾತನಾಮಯವಾಗಿರುತ್ತದೆ. ವ್ಯಕ್ತಿ ಖಿನ್ನತೆಗೆ ಜಾರುತ್ತಾನೆ. ಈ ಸಮಯದಲ್ಲಿ ಅವರ ಜತೆಗಿರುವವರು ಅವರನ್ನು ಹೇಗೆ ನೋಡುತ್ತಾರೆ ಎಂಬುದರ ಮೇಲೆ ಅವರ ಮನಸ್ಥಿತಿ ನಿರ್ಧಾರವಾಗಿರುತ್ತದೆ.
ಶಾಲೆಗೆ ಹೋಗುವ ಪುಟ್ಟ ಬಾಲಕಿಯಲ್ಲಿ ಕ್ಯಾನ್ಸರ್ ಕಾಣಿಸಿಕೊಂಡಿದೆ. ಆಕೆ ಕಿಮೋಥೆರಪಿಗೆ ಒಳಗಾದ ನಂತರ ಆ ಪುಟ್ಟ ಬಾಲಕಿಯ ಕೂದಲೆಲ್ಲಾ ಉದುರಿ ಆಕೆ ಖಿನ್ನತೆಗೆ ಜಾರಿದ್ದಳು. ಶಾಲೆಗೆ ಹೋಗುವುದಕ್ಕೂ ಹಿಂಜರಿದಳು. ಆದರೆ ಆಕೆಯ ಈ ನೋವಿನ ಪಯಣದಲ್ಲಿ ಜತೆಯಾಗುವುದಕ್ಕೆ ಆಕೆಯ ತರಗತಿಯ ಮಕ್ಕಳ ಜತೆಗೆ ಆಕೆಯ ಶಿಕ್ಷಕರು ಕೂಡ ಸಿದ್ಧರಾದರು. ಆಕೆಗಾಗಿ ಎಲ್ಲರೂ ತಮ್ಮ ತಲೆಕೂದಲನ್ನು ಬೋಳಿಸಿಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರ ಜತೆಗೆ ಆ ಬಾಲಕಿಯ ತರಗತಿಯ ಮಕ್ಕಳ ಕರುಣೆಗೆ ಶ್ಲಾಘನೆ ವ್ಯಕ್ತವಾಗುತ್ತಿದೆ.
ಸೋಶಿಯಲ್ ಮೀಡಿಯಾದಲ್ಲಿರುವ ಮಾಹಿತಿ ಪ್ರಕಾರ ಇದು ಜೋಧ್‌ಪುರದ ಶಾಲೆಯೊಂದರ ವೈರಲ್ ವಿಡಿಯೋ. ಮಾಹಿತಿಯ ಪ್ರಕಾರ ಶಾಲೆಯ ಒಬ್ಬಳು ಬಾಲಕಿ ಕ್ಯಾನ್ಸರ್ ಕಾರಣಕ್ಕೆ ಕಿಮೋಥೆರಪಿಗೆ ಒಳಗಾಗುತ್ತಿದ್ದುದರಿಂದ ಆಕೆಯ ತಲೆಕೂದಲೆಲ್ಲಾ ಉದುರಿ ಆಕೆ ಖಿನ್ನತೆಗೆ ಜಾರಿದ್ದಳು. ಹೀಗಾಗಿ ಆಕೆಯನ್ನು ಖಿನ್ನತೆಯಿಂದ ಮೇಲೆತ್ತಲು ಹಾಗೂ ಆಕೆಗೆ ಬೆಂಬಲವಾಗಿ ನಿಲ್ಲಲು ಆಕೆಯ ಶಿಕ್ಷಕರು ಹಾಗೂ ತರಗತಿಯ ಮಕ್ಕಳು ಎಲ್ಲರೂ ತಮ್ಮ ತಲೆಕೂದಲನ್ನು ತೆಗೆಸಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಶಾಲೆಯ ಮಕ್ಕಳು ಹಾಗೂ ಶಿಕ್ಷಕರ ಕರುಣೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

https://www.instagram.com/reel/DTvCSIeEvsh/?igsh=MXR2cXI2d253dDg3aQ==

ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ

TAGGED:Schoolchildrenteachers shave heads to encourage child with cancer! Watch video
Share This Article
Facebook Twitter Copy Link Print
Previous Article ಸಿಎಂ ಭೇಟಿಯಾದ ಬಿಗ್ ಬಾಸ್ ವಿನ್ನರ್ ಗಿಲ್ಲಿ
Next Article ಈ ರಾಜ್ಯದಲ್ಲೀಗ ಗುಟಕಾ, ಪಾನ್ ಮಸಾಲಾ ಸಂಪೂರ್ಣ ಬ್ಯಾನ್

Popular Posts

Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ

1 Min Read

Pressure Cooker ನಿಮ್ಮ ಮನೆಯ ಕುಕ್ಕರ್ ವಿಷಲ್ ಸರಿಯಾಗಿ ಬರ್ತಿಲ್ವಾ? ಜಿಡ್ಡು ಮತ್ತು ಕೊಳಕು ನಿವಾರಣೆಗೆ ಇಲ್ಲಿದೆ ಸಿಂಪಲ್ ಟಿಪ್ಸ್

1 Min Read

Landslide ವರುಣನ ಆರ್ಭಟ; ಭೀಕರ ಪ್ರವಾಹ, ಭೂಕುಸಿತಕ್ಕೆ 11 ಬಲಿ, ಹೈ ಅಲರ್ಟ್ ಘೋಷಣೆ

2 Min Read

Tattoo HIV Case ಟ್ಯಾಟೂ ಪ್ರೇಮಿಗಳೇ ಎಚ್ಚರ..! ಹಚ್ಚೆ ಹಾಕಿಸಿಕೊಂಡ ಮಹಿಳೆಗೆ ತಗುಲಿದ ಎಚ್‌ಐವಿ ಸೋಂಕು

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read
ದೇಶಆರೋಗ್ಯಪ್ರಮುಖ

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read
ದೇಶಪ್ರಮುಖ

Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?