Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿ ಶೀಲ ಶಂಕಿಸಿ ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಕೊಲೆ ಮಾಡಿದ ಪತಿ
ಕರ್ನಾಟಕಪ್ರಮುಖ

ಪತ್ನಿ ಶೀಲ ಶಂಕಿಸಿ ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಕೊಲೆ ಮಾಡಿದ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶೀಲ ಶಂಕಿಸಿ ಪತ್ನಿಗೆ ಕರೆಂಟ್ ಶಾಕ್, ಲಟ್ಟಣಿಗೆಯಿಂದ ಹಲ್ಲೆ ಮಾಡಿ, ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಚಿತ್ರಹಿಂಸೆ ಕೊಟ್ಟು ಪತಿಯೇ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಖಾನಾಪುರದಲ್ಲಿ ನಡೆದಿದೆ.

ಪತಿಯನ್ನು ಮರ್ಡರ್​​ ಮಾಡಿ ಬಳಿಕ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದ ಅವಿನಾಶ್​​, ಹೃದಯಾಘಾತದಿಂದ ಕಿರಣಾ ಮೃತಪಟ್ಟಿರೋದಾಗಿ ಎಲ್ಲರನ್ನ ನಂಬಿಸಿದ್ದ. ಆದ್ರೆ ಮೃತದೇಹದ ಸ್ನಾನ ಮಾಡಿಸುವ ವೇಳೆ ಅಸಲೀ ಸತ್ಯ ರಿವೀಲ್​​ ಆಗಿದೆ.

ಕಳೆದ 12 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿ ಅನ್ಯೋನ್ಯವಾಗಿದ್ದು, ಇಬ್ಬರು ಮುದ್ದಾದ ಮಕ್ಕಳು ಕೂಡ ಇದಕ್ಕೆ ಸಾಕ್ಷಿಯಾಗಿದ್ದರು. ಆದರೆ, ಕೆಲ ತಿಂಗಳುಗಳಿಂದ ಅವಿನಾಶ್​​ ಮನಸ್ಸಿನಲ್ಲಿ ಪತ್ನಿಯ ಬಗ್ಗೆ ಸಂಶಯ ಮೂಡಿದೆ. ಇದೇ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳ ಆಗುತ್ತಿತ್ತು. ಅಂಗಡಿ ಅಂದಮೇಲೆ ಜನ ಬರೋದು ಹೋಗೋದು ಸಾಮಾನ್ಯ. ಆದರೆ ಇದನ್ನೇ ದೊಡ್ಡದು ಮಾಡಿ ಅವಿನಾಶ್​​ ಜಗಳವಾಡುತ್ತಿದ್ದ. ಎರಡು ದಿನ ಹಿಂದೆ ಇದೇ ವಿಚಾರಕ್ಕೆ ಪತ್ನಿಯ ಮೇಲೆ ಹಲ್ಲೆ ಕೂಡ ಮಾಡಿದ್ದ. ಈ ವೇಳೆ ಅಲ್ಲಿಗೆ ಬಂದ ಕುಟುಂಬದ ಹಿರಿಯರು ದಂಪತಿ ಸಮಾಧಾನ ಮಾಡಿ ಹೋಗಿದ್ರು. ಹಿರಿಯರು ಹೋದ ಬಳಿಕ ಮೊನ್ನೆ ಮಧ್ಯರಾತ್ರಿ ಕಿರಣಾಳ ಮೇಲೆ ಪತಿ ತೀವ್ರವಾಗಿ ಹಲ್ಲೆ ಮಾಡಿದ್ದು, ಈ ವೇಳೆ ಆಕೆ ಪ್ರಾಣ ಬಿಟ್ಟಿದ್ದಾಳೆ.

 

ಆಕೆ ಸಾಯುತ್ತಿದ್ದಂತೆ ಮೃತ ದೇಹವನ್ನುತೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದ ಅವಿನಾಶ್​​, ಬಳಿಕ ಮತ್ತೆ ಊರಿಗೆ ಶವ ತಂದು ಪತ್ನಿ ಹೃದಯಾಘಾತದಿಂದ ಸತ್ತಿದ್ದಾಳೆ ಎಂದು ಬಿಂಬಿಸಿದ್ದಾನೆ. ಈ ವೇಳೆ ಮಹಿಳೆಯರು ಶವಕ್ಕೆ ಸ್ನಾನ ಮಾಡಿಸಬೇಕು ಅಂತಾ ಬಟ್ಟೆ ತೆಗೆದಾಗ ಪಾಪಿ ಗಂಡನ ಕ್ರೌರ್ಯ ಬಯಲಾಗಿದೆ. ಕಿರಣಾ ಮೈ ತುಂಬ ಬಾಸುಂಡೆ ಬಂದಿದ್ದು, ಕಪ್ಪು ಕಲೆ ಕಂಡು ಮಹಿಳೆಯರು ಶಾಕ್​​ ಆಗಿದ್ದಾರೆ. ಬಳಿಕ ಗಂಡನೇ ಹೊಡೆದು ಪತ್ನಿಯನ್ನು ಕೊಂದಿದ್ದಾನೆ ಎಂದು ನಂದಗಡ ಠಾಣೆ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

ಆರೋಪಿ ಪತಿಯನ್ನು ಬಂಧಿಸಲಾಗಿದ್ದು, ದಂಪತಿಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

https://www.newsics.com/2026/01/22/rakshita-celebrates-after-catching-a-bangude-fish/

TAGGED:electrocuted her and murdered herhusband stripped his wife nakedSuspecting adultery
Share This Article
Facebook Twitter Copy Link Print
Previous Article Rakshita Shetty ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ – ವಿಡಿಯೋ ನೋಡಿ
Next Article ಪ್ರಿಯಕರನಿಂದಲೇ ಜಾಕೀಯಾ ಹ*ತ್ಯೆ: ಸಾಬೀರ್ ಮುಲ್ಲಾ ಸೆರೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?