Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯಕರನಿಂದಲೇ ಜಾಕೀಯಾ ಹ*ತ್ಯೆ: ಸಾಬೀರ್ ಮುಲ್ಲಾ ಸೆರೆ
ಕರ್ನಾಟಕಪ್ರಮುಖ

ಪ್ರಿಯಕರನಿಂದಲೇ ಜಾಕೀಯಾ ಹ*ತ್ಯೆ: ಸಾಬೀರ್ ಮುಲ್ಲಾ ಸೆರೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಧಾರವಾಡ: ಸಣ್ಣಸೋಮಾಪುರ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಜಾಕೀಯಾ ಮುಲ್ಲಾಳನ್ನು (19) ಆಕೆ ಪ್ರಿಯಕರ ಹತ್ಯೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ.

ಧಾರವಾಡ ನಗರದ ನಿವಾಸಿ ಸಾಬೀರ್ ಮುಲ್ಲಾ (20) ಕೊಲೆ ಮಾಡಿದ ಹಂತಕ.

ಪ್ಯಾರಾ ಮೆಡಿಕಲ್ ಓದುತ್ತಿದ್ದ ಸಾಬೀರ ಮುಲ್ಲಾ ಮತ್ತು ಜಾಕೀಯಾ ಮುಲ್ಲಾ ಇಬ್ಬರೂ ಪ್ರೀತಿಸುತ್ತಿದ್ದರು. ಮದುವೆ ನಿಶ್ಚಿಯವಾಗಿತ್ತು. ಆದರೆ, ಸಾಬೀರ್ ಮುಲ್ಲಾ ಅನೇಕ ಹುಡುಗಿಯರ ಜತೆ ಸಂಬಂಧ ಹೊಂದಿದ್ದನ್ನು ಜಾಕೀಯಾ ತಿಳಿದ ನಂತರವೇ ಮದುವೆ ನಿರಾಕರಿಸಿದ್ದಳು.

ಕುಪಿತಗೊಂಡ ಸಾಬೀರ, ಮಂಗಳವಾರ ಮಾತನಾಡಬೇಕು. ಹೊರಗಡೆ ಬರುವಂತೆ ಜಾಕೀಯಾಳನ್ನು ಕೋರಿದ್ದು, ಹೊರಬಂದ ಜಾಕೀಯಾಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಆಕೆ ದುಪ್ಪಟಾದಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದು, ಬುಧವಾರ ಮೃತದೇಹ ಪತ್ತೆಯಾಗಿತ್ತು.

TAGGED:Zakia was murdered by her lover: Sabir Mullah arrested
Share This Article
Facebook Twitter Copy Link Print
Previous Article ಪತ್ನಿ ಶೀಲ ಶಂಕಿಸಿ ಬೆತ್ತಲೆ ಮಾಡಿ, ಕರೆಂಟ್​​ ಶಾಕ್​​ ಕೊಟ್ಟು ಕೊಲೆ ಮಾಡಿದ ಪತಿ
Next Article ಖ್ಯಾತ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?