Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚೀನಾ ಚೆಲುವೆಯೊಂದಿಗೆ ಸಪ್ತಪದಿ ತುಳಿದ ಕಾಫಿನಾಡ ಯುವಕ
ಕರ್ನಾಟಕದೇಶಪ್ರಮುಖವಿದೇಶ

ಚೀನಾ ಚೆಲುವೆಯೊಂದಿಗೆ ಸಪ್ತಪದಿ ತುಳಿದ ಕಾಫಿನಾಡ ಯುವಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು: ಪ್ರೀತಿನೇ ಹಾಗೆ ಅದಕ್ಕೆ ಮೇಲು, ಕೀಳಿಲ್ಲ, ಬಡವ – ಶ್ರೀಮಂತ ಎಂಬ ಭೇದ-ಭಾವವಿಲ್ಲ, ಭಾಷೆಯ ಅವಶ್ಯಕತೆ ಇಲ್ಲ, ಗಡಿ- ಪ್ರಾಂತ್ಯಗಳ ಎಲ್ಲೆ ಇಲ್ಲ. ಇದನ್ನೆಲ್ಲಾ ಮೀರಿದ ಭಾವವೇ ಪ್ರೀತಿ. ಪ್ರೀತಿ ನಿಷ್ಕಲ್ಶಷವಾಗಿದ್ದರೆ ಎಂಥ ಕಠಿಣ ಸಂದರ್ಭಗಳು ಬಂದರೂ ಪ್ರೇಮಿಗಳು ಒಂದಾಗ್ತಾರೆ.

ಇದೀಗ ಕಾಫಿನಾಡಲ್ಲಿ ಕಡಲಾಚೆಯ ಪ್ರೇಮಕಥೆ ಹೊರಬಿದ್ದಿದೆ.ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇವರಿಬ್ಬರ ವಿವಾಹವನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಗಿದೆ.

ಆಸ್ಟ್ರೇಲಿಯಾದಲ್ಲಿ ಓದುವಾಗ ರೂಪಕ್ ಹಾಗೂ ಜೇಡ್ ಮಧ್ಯೆ ಪ್ರೇಮಾಂಕುರವಾಗಿತ್ತು. ಈ ವಿಚಾರವನ್ನು ಇಬ್ಬರು ಪರಸ್ಪರ ಕುಟುಂಬಸ್ಥರಿಗೆ ಹೇಳಿಕೊಂಡಿದ್ದರು. ಅಲ್ಲದೇ ಮದುವೆಗೆ ಒಪ್ಪಿಸಿದ್ದರು.ಇದೀಗ ದಜೇಡ್ ಎಂಬಾಕೆಯನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕೈ ಹಿಡಿದಿದ್ದಾನೆ.

ಯುವತಿಯ ತಂದೆ-ತಾಯಿಯೇ ಚೀನಾದಿಂದ ಪುತ್ರಿಯನ್ನು ಕರೆತಂದು, ಯುವಕನಿಖೆ ಧಾರೆ ಎರೆದುಕೊಟ್ಟು ಅಪರೂಪದ ಮದುವೆಗೆ ಸಾಕ್ಷಿಯಾಗಿ ಗಮನ ಸೆಳೆದರು.

ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ಎನ್ನುವ ರೀತಿಯಲ್ಲ ರೂಪಕ್ -ಜೆಡ್ ಹಿಂದೂ ಸಂಪ್ರದಾಯದಂತೆ ಮದುವೆಯಾಗುವ ಮೂಲಕ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

https://www.newsics.com/2026/01/23/student-cuts-off-his-toes-for-divyang-quota-seat/

TAGGED:A young man from the coffee country who fell in love with a Chinese beauty
Share This Article
Facebook Twitter Copy Link Print
Previous Article ದಿವ್ಯಾಂಗ ಕೋಟಾ ಸೀಟಿಗಾಗಿ ತನ್ನ ಕಾಲಿನ ಬೆರಳುಗಳನ್ನು ಕತ್ತರಿಸಿಕೊಂಡ ವಿದ್ಯಾರ್ಥಿ
Next Article ರೆಡ್ಡಿ, ಬಿ.ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್ ಗೆ ಬೆಂಕಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?