Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಲ್ ಬಾಟಮ್ ನಿರ್ಮಾಪಕರಿಂದ 7 ವರ್ಷದ ಬಳಿಕ ಹೊಸ ಸಿನಿಮಾ ಘೋಷಣೆ
ಕರ್ನಾಟಕಪ್ರಮುಖಮನರಂಜನೆ

ಬೆಲ್ ಬಾಟಮ್ ನಿರ್ಮಾಪಕರಿಂದ 7 ವರ್ಷದ ಬಳಿಕ ಹೊಸ ಸಿನಿಮಾ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕನ್ನಡ ಚಿತ್ರರಂಗಕ್ಕೆ ‘ಬೆಲ್ ಬಾಟಮ್’ ಎಂಬ ಸೂಪರ್ ಹಿಟ್ ಸಿನಿಮಾ ನೀಡಿದ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರು ಏಳು ವರ್ಷಗಳ ವಿರಾಮದ ಬಳಿಕ ತಮ್ಮದೇ ಗೋಲ್ಡನ್ ಹಾರ್ಸ್ ಬ್ಯಾನರ್ ಅಡಿಯಲ್ಲಿ ಮತ್ತೊಂದು ಹೊಸ ಚಿತ್ರವನ್ನು ಘೋಷಿಸಿದ್ದಾರೆ.   ಹುಬ್ಬಳ್ಳಿ ಹಂಟರ್ಸ್ ಎಂದು ಶೀರ್ಷಿಕೆ ಇಡಲಾಗಿದೆ.

ಗೋಲ್ಡನ್ ಹಾರ್ಸ್ ಸಿನಿಮಾ ಬ್ಯಾನರ್ ಮೂಲಕ ನಿರ್ಮಾಪಕ ಸಂತೋಷ್ ಕುಮಾರ್ ಅವರು ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾದ ನಿರ್ಮಾಣಕ್ಕೆ‌ ಕೈ ಹಾಕಿದ್ದಾರೆ. ಈ ಸಿನಿಮಾಗೆ ‘ಎಡಗೈ ಅಪಘಾತಕ್ಕೆ ಕಾರಣ’ ಖ್ಯಾತಿಯ ನಿರ್ದೇಶಕರು ಸಾಥ್ ಕೊಟ್ಟಿದ್ದಾರೆ. ಹೌದು, ಕಳೆದ ವರ್ಷ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಮಾಡಿ ಗಮನ ಸೆಳೆದ ಸಮರ್ಥ್ ಬಿ. ಕಡಕೋಳ ಅವರು ಈಗ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಲು ಸಜ್ಜಾಗಿದ್ದಾರೆ.

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪ್ರಮೋದ್ ಶೆಟ್ಟಿ ಅವರು ಹುಬ್ಬಳ್ಳಿ ಹಂಟರ್ಸ್ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇನ್ನು ಮಹಾನಟಿ ಖ್ಯಾತಿಯ ನಟಿ ಧನ್ಯಶ್ರೀ ಸುಜಿತ್ ಅವರು ಪ್ರಮುಖ ಮಹಿಳಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಸಂಭಾಷಣೆ ವಿಭಾಗದಲ್ಲಿ ನಿರ್ದೇಶಕ ಸಮರ್ಥ್ ಬಿ. ಕಡಕೋಳ್ ಜೊತೆಗೆ ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಕೈಜೋಡಿಸಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಹುಬ್ಬಳ್ಳಿ ಹಂಟರ್ಸ್ ಚಿತ್ರದ ಶೂಟಿಂಗ್ ಇದೇ ತಿಂಗಳ 26ರಿಂದ ಆರಂಭವಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

https://www.newsics.com/2026/01/23/how-much-is-the-chain-around-gillys-neck-worth/

TAGGED:Bell Bottom producers announce new film after 7 years
Share This Article
Facebook Twitter Copy Link Print
Previous Article ಗಿಲ್ಲಿ ಕೊರಳಲ್ಲಿದ್ದ ಚೈನ್ ಮೌಲ್ಯ ಎಷ್ಟು?ಈ ಸರದ ದುಡ್ಡಿನಿಂದಲೇ ಎಷ್ಟು ವರ್ಷ ಜೀವನ ಮಾಡಬಹುದು?
Next Article ಅಮೃತ್ ಎಕ್ಸ್‌ಪೆಡಿಶನ್ ವಿಶ್ವದ ಮೂರನೇ ಅತ್ಯುತ್ತಮ ವಿಸ್ಕಿ ಎಂಬ ಹೆಗ್ಗಳಿಕೆ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?