Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ನಟ ಉಗ್ರಂ ಮಂಜು 
ಕರ್ನಾಟಕಪ್ರಮುಖಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ನಟ ಉಗ್ರಂ ಮಂಜು 

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಖ್ಯಾತಿಯ ನಟ ಉಗ್ರಂ ಮಂಜು  ಮತ್ತು ಸಂಧ್ಯಾ ಸಿಂಪಲ್ ಆಗಿಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದುವೆಯ ಎಲ್ಲ ಶಾಸ್ತ್ರಗಳನ್ನು ಅಷ್ಟೆ ಅದ್ದೂರಿಯಾಗಿಯೇ ಮಾಡಿದ್ದಾರೆ. ಆದರೆ, ಮದುವೆಯನ್ನ ಜನವರಿ-23 ರಂದು ಧರ್ಮಸ್ಥಳದಲ್ಲಿಯೇ ಆಗಿದ್ದಾರೆ.ಉಗ್ರಂ ಮಂಜು ಮತ್ತು ಸಂಧ್ಯಾ ಮದುವೆಗೆ ಜಾಸ್ತಿ ಜನ ಏನೂ ಬಂದಿರಲಿಲ್ಲ. ಆತ್ಮೀಯರು, ಸ್ನೇಹಿತರು ಹಾಗೂ ಎರಡೂ ಮನೆಯವರು ಈ ಮದುವೆಯಲ್ಲಿದ್ದರು.

ಕನ್ನಡದ ಪೋಷಕ ನಟ ಮತ್ತು ಬಿಗ್ ಬಾಸ್ ಸೀಸನ್ 12ರ ರೆಬೆಲ್ ಸ್ಪರ್ಧಿಯಾಗಿದ್ದ ಉಗ್ರಂ ಮಂಜು ಅವರು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರ ಮದುವೆ ಸಂಗತಿ ಇದೀಗ ಸಾಕಷ್ಟು ವೈರಲ್ ಆಗಿದೆ.

ಉಗ್ರಂ ಮಂಜು ಎಂದೇ ಖ್ಯಾತಿ ಪಡೆದುಕೊಂಡಿರುವ ಇವರು, ನಟ ಸುದೀಪ್‌ ಜತೆಗೆ ‘ಮ್ಯಾಕ್ಸ್‌’ನಲ್ಲಿ ನಟಿಸಿದ್ದರು. ನಂತರದ ದಿನಗಳಲ್ಲಿ ಮ್ಯಾಕ್ಸ್‌ ಮಂಜು ಎಂದು ಸಾಮಾಜಿಕ ಜಾಲತಾಣದಲ್ಲಿ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ

https://www.newsics.com/2026/01/23/husband-strangles-wife-to-death-says-it-was-a-heart-attack/

Share This Article
Facebook Twitter Copy Link Print
Previous Article ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದು ಹೃದಯಾಘಾತ ಎಂದ ಪತಿ!
Next Article High court ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?