Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್ ವಿರುದ್ಧ ಮಿಲಿಟರಿ ಕ್ರಮದ ಬೆದರಿಕೆ ಹಾಕಿದ ಡೊನಾಲ್ಡ್​ ಟ್ರಂಪ್
ದೇಶಪ್ರಮುಖವಿದೇಶ

ಇರಾನ್ ವಿರುದ್ಧ ಮಿಲಿಟರಿ ಕ್ರಮದ ಬೆದರಿಕೆ ಹಾಕಿದ ಡೊನಾಲ್ಡ್​ ಟ್ರಂಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಬೃಹತ್ ಯುಎಸ್ ಸೇನೆಯನ್ನು ಇರಾನ್ ಕಡೆಗೆ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಮೆರಿಕವು ಈ ಪ್ರದೇಶಕ್ಕೆ ಬೃಹತ್ ನೌಕಾಪಡೆಯನ್ನು ನಿಯೋಜಿಸಿದೆ, ಆದರೆ ಅದನ್ನು ಬಳಸುವ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಪ್ರತಿಭಟನಾಕಾರರ ಹತ್ಯೆಗೆ ಸಂಬಂಧಿಸಿದಂತೆ ಟ್ರಂಪ್ ಇರಾನ್ ವಿರುದ್ಧ ಮಿಲಿಟರಿ ಕ್ರಮದ ಬೆದರಿಕೆ ಹಾಕಿದ್ದಾರೆ. ಇರಾನ್ ಸಹ ಇದಕ್ಕೆ ಕಠಿಣ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಬೆದರಿಕೆಯನ್ನು ಎದುರಿಸಲು ಸಿದ್ಧವೆಂದು ಘೋಷಿಸಿದೆ. ಇದು ಅಮೆರಿಕಾ ಮತ್ತು ಇರಾನ್ ನಡುವೆ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಆರ್ಥಿಕ ಸಂಕಷ್ಟದ ಕುರಿತು ಡಿಸೆಂಬರ್ ಅಂತ್ಯದಲ್ಲಿ ಇರಾನ್‌ನಲ್ಲಿ ಪ್ರತಿಭಟನೆಗಳು ಪ್ರಾರಂಭವಾದವು, ನಂತರ ಅದು ರಾಷ್ಟ್ರವ್ಯಾಪಿ ಹರಡಿತ್ತು. ಎರಡು ದಿನಗಳ ಹಿಂದಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್​ಗೆ ಬಲವಾದ ಎಚ್ಚರಿಕೆ ನೀಡಿದ್ದರು.

https://www.newsics.com/2026/01/23/auto-driver-kidnaps-and-rapes-little-girl-selling-flowers-at-traffic-signal/

TAGGED:Donald Trump threatens military action against Iran
Share This Article
Facebook Twitter Copy Link Print
Previous Article ಟ್ರಾಫಿಕ್​​ ಸಿಗ್ನಲ್​​ನಲ್ಲಿ ಹೂ ಮಾರುತ್ತಿದ್ದ ಪುಟ್ಟ ಬಾಲಕಿಯನ್ನ ಅಪಹರಿಸಿ ಅತ್ಯಾ*ಚಾರ ಎಸಗಿದ ಆಟೋ ಚಾಲಕ
Next Article ಕ್ಯಾನ್ಸರ್‌ ಆರೈಕೆಯಲ್ಲಿ ಬೆಂಗಳೂರಿನ ಕಿದ್ವಾಯಿ ಸರ್ಕಾರಿ ಆಸ್ಪತ್ರೆಗೆ 3ನೇ ಸ್ಥಾನ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?