Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ಯಾನ್ಸರ್‌ ಆರೈಕೆಯಲ್ಲಿ ಬೆಂಗಳೂರಿನ ಕಿದ್ವಾಯಿ ಸರ್ಕಾರಿ ಆಸ್ಪತ್ರೆಗೆ 3ನೇ ಸ್ಥಾನ
ಕರ್ನಾಟಕದೇಶಪ್ರಮುಖ

ಕ್ಯಾನ್ಸರ್‌ ಆರೈಕೆಯಲ್ಲಿ ಬೆಂಗಳೂರಿನ ಕಿದ್ವಾಯಿ ಸರ್ಕಾರಿ ಆಸ್ಪತ್ರೆಗೆ 3ನೇ ಸ್ಥಾನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಕ್ಯಾನ್ಸರ್‌ ಆರೈಕೆಯಲ್ಲಿ ದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ 3ನೇ ಸ್ಥಾನ ಮತ್ತು ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿದೆ.

2025ರಲ್ಲಿ ‘ದಿ ವೀಕ್‌ ಹನ್ಸಾ ಸಂಶೋಧನಾ ಸಮೀಕ್ಷೆ’ಯಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಭಾರತದಲ್ಲಿ 5ನೇ ಸ್ಥಾನ, ಕ್ಯಾನ್ಸರ್‌ ಆರೈಕೆಯಡಿ ಸರ್ಕಾರಿ ಆಸ್ಪತ್ರೆಗಳ ಪೈಕಿ ಕಿದ್ವಾಯಿ 3ನೇ ಸ್ಥಾನ ಪಡೆದಿದೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಅತ್ಯಾಧುನಿಕ ಕ್ಯಾನ್ಸರ್ ಆರೈಕೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುತ್ತಿದೆ. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ ತಡೆಗಟ್ಟುವಿಕೆ, ಆರಂಭಿಕ ಹಂತದಲ್ಲೇ ಪತ್ತೆಹಚ್ಚುವಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಫೆರಿಫೆರಲ್‌ ಕ್ಯಾನ್ಸರ್‌ ಘಟಕ ನಿರ್ಮಿಸಿ ರೋಗಿಗಳಿಗೆ ಶೀಘ್ರ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿಶ್ವದರ್ಜೆಯ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಪೈಕಿ ಕ್ಯಾನ್ಸರ್‌ ಆರೈಕೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಪೈಕಿ ಕಿದ್ವಾಯಿ ಮೂರನೇ ಸ್ಥಾನ ಪಡೆದಿದೆ. ಮೊದಲ ಸ್ಥಾನದಲ್ಲಿ ಚಂಡಿಗಢದ ಪಿಜಿಐಎಂಇಆರ್‌ ಹಾಗೂ 2ನೇ ಸ್ಥಾನದಲ್ಲಿ ದೆಹಲಿಯ ಏಮ್ಸ್‌ ಇದೆ. ಒಟ್ಟಾರೆ ಖಾಸಗಿ ಸರ್ಕಾರಿ ಸೇರಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಭಾರತದಲ್ಲಿ ಐದನೇ ಸ್ಥಾನ ಪಡೆದಿದೆ ಎಂದು ವರದಿ ಹೇಳಿದೆ.

https://www.newsics.com/2026/01/23/donald-trump-threatens-military-action-against-iran/

TAGGED:Kidwai Government Hospital in Bengaluru ranks 3rd in cancer care
Share This Article
Facebook Twitter Copy Link Print
Previous Article ಇರಾನ್ ವಿರುದ್ಧ ಮಿಲಿಟರಿ ಕ್ರಮದ ಬೆದರಿಕೆ ಹಾಕಿದ ಡೊನಾಲ್ಡ್​ ಟ್ರಂಪ್
Next Article RCB: ಆರ್​ಸಿಬಿ ಖರೀದಿಗೆ ಮುಂದಾದ ಸೀರಮ್‌ ಕಂಪನಿ ಸಿಇಒ!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?