Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೈತಿಕ ಪೊಲೀಸ್‌ಗಿರಿ: ಉರುಸ್ ಮೆರವಣಿಯಲ್ಲಿ ಮುಸ್ಲಿಂ ಯುವತಿ ಜೊತೆಗಿದ್ದ ಹಿಂದೂ ಹುಡುಗರ ಮೇಲೆ ಹಲ್ಲೆ
ಕರ್ನಾಟಕಪ್ರಮುಖ

ನೈತಿಕ ಪೊಲೀಸ್‌ಗಿರಿ: ಉರುಸ್ ಮೆರವಣಿಯಲ್ಲಿ ಮುಸ್ಲಿಂ ಯುವತಿ ಜೊತೆಗಿದ್ದ ಹಿಂದೂ ಹುಡುಗರ ಮೇಲೆ ಹಲ್ಲೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉರುಸ್ ಮೆರವಣಿಗೆ ವೇಳೆ ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆ ಸಂಬಂಧ ಮುಸ್ಲಿಂ ಯುವತಿ ಚಾಂದಿನಿ ಎಂಬಾಕೆ ಪೊಲೀಸರಿಗೆ ದೂರು ನೀಡಿದ್ದು, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಜಹೀದ್, ಅಬೀದ್ ಅಹ್ಮದ್, ಶೇಕ್ ಸಕೀಬ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ನೈತಿಕ ಪೊಲೀಸ್‌ಗಿರಿಗೆ ಘಟನೆಗೆ ಸಂಬಂಧಿಸಿದಂತೆ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ತನ್ನ ಸೋದರ ರಫಿ ಜೊತೆ ತಾನು ಇದ್ದಾಗ ನಮ್ಮ ಜೊತೆಗೆ ಇದ್ದ ರಾಹುಲ್, ಪುರುಷೋತಮ್, ಲಾವಣ್ಯ ಮತ್ತು ಸಂಜಯ್ ಎಂಬುವವರ ಮೇಲೆ ಈ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಚಾಂದಿನಿ ದೂರು ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/01/23/government-plans-to-provide-menstrual-cups-to-female-students/

TAGGED:Moral policing: Hindu boys accompanying Muslim woman attacked during Urus procession
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ನೀಡಲು ಸರ್ಕಾರ ಯೋಜನೆ
Next Article ಉದ್ಯೋಗ ಕಡಿತದ ನಡುವೆ ಇನ್ಫೋಸಿಸ್‌ನಿಂದ ಬಂಪರ್ ನೇಮಕಾತಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?