Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಎರಡೇ ತಿಂಗಳಿಗೆ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಎರಡೇ ತಿಂಗಳಿಗೆ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಲಬುರಗಿ: ಅತ್ತೆ ಮಗನನ್ನು ಪ್ರೀತಿಸಿ ಮದುವೆಯಾಗಿದ್ದ ಯುವತಿ ಮದುವೆಯಾದ ಎರಡೇ ತಿಂಗಳಿಗೆ ನೇಣುಬಿಗಿದು  ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಸಿದ್ದೇಸ್ವರ ಕಾಲೋನಿಯಲ್ಲಿ ನಡೆದಿದೆ.

ಅನಸೂಯ ಅತ್ತೆ ಮಗನನ್ನು ಪ್ರೀತಿಸಿ ವಿವಾಹವಾಗಿದ್ದರು. ಎರಡು ತಿಂಗಳ ಹಿಂದಷ್ಟೇ ಸಂಬಂಧಿಕರ ಸಮ್ಮುದಲ್ಲಿ ಮದುವೆಯಾಗಿತ್ತು. ಹಳ್ಳಿಯಲ್ಲಿ ವಾಸವಾಗುತ್ತಿರುವುದಕ್ಕೆ ಅನಸೂಯ ಬೇಸರಗೊಂಡಿದ್ದಳು. ಅನುಸೂಯ ಸಹೋದರಿಯರು ಬೆಂಗಳೂರು ಹಾಗೂ ಮುಂಬೈನಲ್ಲಿ ವಾಸವಾಗಿದ್ದರು. ತಾನು ಮದುವೆ ಬಳಿಕ ಕಲಬುರಗಿಯಂತಹ ಹಳ್ಳಿಗೆ ಬಂದು ನೆಲೆಸಿದ್ದು ಆಕೆಯನ್ನು ಘಾಸಿಗೊಳಿಸಿತ್ತು. ಮದುವೆ ಬಳಿಕ ಹಳ್ಳಿಯಲ್ಲಿರಲು ಬೇಸರ ವ್ಯಕ್ತಪಡಿಸಿದ್ದಳು.

ಹಲವು ಬಾರಿ ಈ ಬಗ್ಗೆ ಮನೆಯಲ್ಲಿಯೂ ಹೇಳಿದ್ದಳು. ಇದೇ ವಿಚಾರವಾಗಿ ತೀವ್ರವಾಗಿ ಮನನೊಂದಿದ್ದ ಅನಸೂಯ ದುಡುಕಿನ ನಿರ್ಧಾರ ಕೈಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

https://www.newsics.com/2026/01/23/high-court-gives-green-signal-to-bike-taxis-again-in-the-state/

TAGGED:Newlywed woman commits suicide after just two months of marriage
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮತ್ತೆ `ಬೈಕ್‌ ಟ್ಯಾಕ್ಸಿ’ಗಳಿಗೆ ಹೈಕೋರ್ಟ್‌ನಿಂದ ಗ್ರೀನ್‌ ಸಿಗ್ನಲ್‌
Next Article ಪುರುಷರೇ ನೀವು ಬೊಕ್ಕ ತಲೆ ಆಗಲು ಇವೆ ಕಾರಣಗಳು!

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?