Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB: ಆರ್​ಸಿಬಿ ಖರೀದಿಗೆ ಮುಂದಾದ ಸೀರಮ್‌ ಕಂಪನಿ ಸಿಇಒ!
ಕರ್ನಾಟಕದೇಶಪ್ರಮುಖ

RCB: ಆರ್​ಸಿಬಿ ಖರೀದಿಗೆ ಮುಂದಾದ ಸೀರಮ್‌ ಕಂಪನಿ ಸಿಇಒ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿಶ್ವದಲ್ಲೇ ರಾಯಲ್ ಚಾಲೆಂಜರ್ಸ್‌ ಬೆಂಗಳೂರು  ತಂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ. ಐಪಿಎಲ್ ಟೂರ್ನಿ ಆರಂಭದಿಂದಲ್ಲೂ ಕಪ್ ಗೆಲ್ಲುವ ಹುಡುಕಾಟದಲ್ಲಿದ್ದ ಆರ್​ಸಿಬಿ ತಂಡ ಕೊನೆಗೂ 18 ವರ್ಷಗಳ ಬಳಿಕ ಚಾಂಪಿಯನ್ ಆಗಿತ್ತು. ಆರ್​ಸಿಬಿ ಚಾಂಪಿಯನ್ ಆದ ಬೆನ್ನಲ್ಲೇ ತಂಡ ತನ್ನ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿತ್ತು.’ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕತ್ವ ಬದಲಾಗುವ ಲಕ್ಷಣಗಳು ಕಾಣಿಸುತ್ತಿವೆ.

ವಿಶ್ವದ ಅತಿದೊಡ್ಡ ಲಸಿಕೆ ತಯಾರಿಕಾ ಸಂಸ್ಥೆಯಾದ ‘ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ’ದ ಸಿಇಒ ಆಡರ್ ಪೂನಾವಾಲಾ ಅವರು  ಆರ್‌ಸಿಬಿ ತಂಡವನ್ನು ಖರೀದಿಸಲು ಆಸಕ್ತಿ ವ್ಯಕ್ತಪಡಿಸಿದ್ದಾರೆ.ವಿರಾಟ್ ಕೊಹ್ಲಿ, ಸ್ಮೃತಿ ಮಂಧನಾ ಅವರಂತಹ ಆಟಗಾರರಿರುವ ಜನಪ್ರಿಯ ಆರ್​ಸಿಬಿ ತಂಡದ ಮೌಲ್ಯ 18,000-20,000 ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ.

 

ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ತಂಡದ ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟ ಮಾಡಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತಂಡವನ್ನು ಮಾರಾಟಕ್ಕೆ ಇಟ್ಟಿತ್ತು. ಇದಾದ ಬಳಿಕ ಕೆಲವು ಕಂಪನಿಗಳು ಕೂಡ ಆರ್​ಸಿಬಿ ಖರೀದಿಗೆ ಮುಂದಾಗಿದ್ದವು.

ಇದೀಗ ಹೊರಬಿದ್ದಿರುವ ಖಚಿತ ಮಾಹಿತಿಯ ಪ್ರಕಾರ, ಔಷಧ ಉದ್ಯಮಿ ಆದರ್ ಪೂನವಲ್ಲ ಆರ್‌ಸಿಬಿ ಫ್ರಾಂಚೈಸಿಯನ್ನು ತಮ್ಮ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನ ಶುರು ಮಾಡಿದ್ದಾರೆ. ಸ್ವತಃ ಈ ವಿಚಾರವನ್ನು ಪೂನವಲ್ಲ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಖಚಿತಪಡಿಸಿದ್ದು, ಆರ್‌ಸಿಬಿಯನ್ನು ಖರೀದಿಸಲು ಬಿಡ್ ಮಾಡುವುದಾಗಿ ಹೇಳಿದ್ದಾರೆ.

2008ರಲ್ಲಿ 111.6 ಮಿಲಿಯನ್ ಡಾಲರ್‌ಗೆ ಮಾರಾಟವಾಗಿದ್ದ ಆರ್‌ಸಿಬಿ, ಸದ್ಯ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡಗಳಲ್ಲಿ ಒಂದಾಗಿದೆ. ಇತ್ತೀಚಿನ ವರ್ಷಗಳಲ್ಲಿ ತಂಡವು ಅದ್ಭುತ ಪ್ರದರ್ಶನ ನೀಡುತ್ತಿದೆ.

ಪುರುಷರ ತಂಡವು 2025ರಲ್ಲಿ ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಈ ಬಾರಿ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸಜ್ಜಾಗಿದೆ.

https://www.newsics.com/2026/01/23/kidwai-government-hospital-in-bengaluru-ranks-3rd-in-cancer-care/

TAGGED:Serum company CEO offers to buy RCB!
Share This Article
Facebook Twitter Copy Link Print
Previous Article ಕ್ಯಾನ್ಸರ್‌ ಆರೈಕೆಯಲ್ಲಿ ಬೆಂಗಳೂರಿನ ಕಿದ್ವಾಯಿ ಸರ್ಕಾರಿ ಆಸ್ಪತ್ರೆಗೆ 3ನೇ ಸ್ಥಾನ
Next Article Sinusitis Season: ಚಳಿಗಾಲ ಬಂತು ಅಂದ್ರೆ ಸೈನಸ್ ಸೋಂಕುಗಳು ಹೆಚ್ಚಾಗೋದೇಕೆ? ಈ ಸಮಸ್ಯೆಯನ್ನು ತಡೆಯುವುದು ಹೇಗೆ?

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?