Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಷೇಧಿತ ಲಷ್ಕರ್ ಎ ತಯ್ಬಾ ಉಗ್ರ ಸಂಘಟನೆಗೆ ಸೇರಲು ಸಂಚು – ಶಿರಸಿ ಮೂಲದ ಉಗ್ರನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಕರ್ನಾಟಕದೇಶಪ್ರಮುಖ

ನಿಷೇಧಿತ ಲಷ್ಕರ್ ಎ ತಯ್ಬಾ ಉಗ್ರ ಸಂಘಟನೆಗೆ ಸೇರಲು ಸಂಚು – ಶಿರಸಿ ಮೂಲದ ಉಗ್ರನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದೆಹಲಿ: ಯುವಕರನ್ನು ತೀವ್ರವಾದದತ್ತ ಸೆಳೆಯುವ ಹಾಗೂ ಪಾಕ್ ಮೂಲದ ಉಗ್ರ ಸಂಘಟನೆ ಲಷ್ಕರೆ-ಎ-ತಯ್ಯಬಾಗೆ ಸೇರ್ಪಡೆಗೊಳಿಸುವ ಸಂಚು ರೂಪಿಸಿದ್ದ ಆರೋಪದಡಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ  ನಿವಾಸಿಯೊಬ್ಬನಿಗೆ ವಿಶೇಷ ಎನ್‌ಐಎ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಲಷ್ಕರೆ-ಎ-ತಯ್ಯಬಾ (LeT) ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುವ ಮತ್ತು ತೀವ್ರವಾದದತ್ತ ಪ್ರಚೋದಿಸುವ ಗಂಭೀರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಯ್ಯದ್ ಮಹಮ್ಮದ್ ಇದ್ರಿಸ್ ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಭಾರತೀಯ ದಂಡ ಸಂಹಿತೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆಯ ಜೊತೆಗೆ 70 ಸಾವಿರ ರೂಪಾಯಿ ದಂಡವನ್ನೂ ವಿಧಿಸಿದೆ.

ಈ ಪ್ರಕರಣವು ಮೊದಲಿಗೆ 2020ರ ಏಪ್ರಿಲ್‌ನಲ್ಲಿ ಪಶ್ಚಿಮ ಬಂಗಾಳ ಪೊಲೀಸರಿಂದ ದಾಖಲಾಗಿದ್ದು, ನಂತರ ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸಲಾಗಿತ್ತು. ತನಿಖೆಯ ವೇಳೆ ಎನ್‌ಐಎ ಶಿರಸಿಯಲ್ಲಿ ಸಯ್ಯದ್ ಇದ್ರಿಸ್ ಹಾಗೂ ಜಮ್ಮು–ಕಾಶ್ಮೀರ ನಿವಾಸಿ ಅಲ್ತಾಫ್ ಅಹ್ಮದ್ ರಾಥೆರ್ ಎಂಬ ಆರೋಪಿಗಳನ್ನು ಬಂಧಿಸಿತ್ತು.

ಆರಂಭದಲ್ಲಿ ಗೋವಾದಲ್ಲಿ ಗ್ಲಾಸ್ ಕಟ್ಟಿಂಗ್ ಕೆಲಸ ಮಾಡುತ್ತಿದ್ದ ಇದ್ರಿಸ್, ನಂತರ ಶಿರಸಿಯ ಅರೆಕೊಪ್ಪದಲ್ಲಿ ಕೂಲಿ ಕೆಲಸ ಮಾಡುತ್ತಿದ್ದನು. ಸದ್ದಿಲ್ಲದೆ ಉಗ್ರ ಸಂಘಟನೆಗಳ 150 ಸದಸ್ಯರಿದ್ದ ವಾಟ್ಸಾಪ್ ಗ್ರೂಪ್ ಸೇರಿಕೊಂಡಿದ್ದ. ಹೊಸ ಯುವಕರನ್ನು ಉಗ್ರ ಸಂಘಟನೆಗೆ ಸೇರಿಸಲು ಹಣವನ್ನೂ ಪಡೆಯುತ್ತಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.

https://www.newsics.com/2026/01/22/gutka-and-pan-masala-are-now-completely-banned-in-this-state/

TAGGED:Sirsi-based terrorist sentenced to 10 years in rigorous imprisonment for plotting to join banned Lashkar-e-Taiba terror outfit
Share This Article
Facebook Twitter Copy Link Print
Previous Article Health care ಆರೋಗ್ಯವಂತರಾಗಿರಲು ಬೇಕು ಸೆ*ಕ್ಸ್‌! ಮಿಲನ ಮಹೋತ್ಸವದಿಂದ ಏನೇನು ಪ್ರಯೋಜನ?
Next Article ಯುವತಿಗೆ ಅಪ್ರಾಪ್ತರಿಂದ ಕಿರುಕುಳ ಆರೋಪ -ಕೇರಳ ರೀತಿ ಲೈಕ್ಸ್‌ಗಾಗಿ ವಿಡಿಯೋನಾ ಅನ್ನೋ ಅನುಮಾನ?

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?