Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರಿನಲ್ಲಿ ನಗ್ನನಾಗಿ ಬಂದು ಯುವತಿ ಕರೆದ ಕಿರಾತಕ! ಆಮೇಲೇನಾಯ್ತು?
ಕರ್ನಾಟಕಪ್ರಮುಖ

ಕಾರಿನಲ್ಲಿ ನಗ್ನನಾಗಿ ಬಂದು ಯುವತಿ ಕರೆದ ಕಿರಾತಕ! ಆಮೇಲೇನಾಯ್ತು?

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

ತನ್ನ ಪಾಡಿಗೆ ತಾನು ಆಫೀಸ್​ನಿಂದ ಮನೆಗೆ ಹೋಗ್ತಿದ್ದ ಯುವತಿಗೆ ಬಿಗ್ ಶಾಕ್ ಎದುರಾಗಿತ್ತು. ಬಟ್ಟೆಯಿಲ್ಲದೇ ಬೆತ್ತಲಾಗಿದ್ದ ವ್ಯಕ್ತಿ ಯುವತಿಯನ್ನ ಅಡ್ಡ ಹಾಕಿ ಕಾರು ಹತ್ತುವಂತೆ ಯುವತಿಗೆ ಒತ್ತಾಯಿಸಿದ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯಲ್ಲಿ ನಡೆದ ಕರಾಳ ಕಥೆಯನ್ನ ಯುವತಿ ಹಂಚಿಕೊಂಡಿದ್ದಾಳೆ.

ವ್ಯಕ್ತಿಯೋರ್ವ ಕಾರಿನಲ್ಲಿ ಬಟ್ಟೆ ಧರಿಸದೇ ಬಂದು ಅಸಭ್ಯವಾಗಿ ವರ್ತಿಸಿದ ಎಂದಿದ್ದಾರೆ. ಅಲ್ಲದೇ ಆ ಸ್ಥಳದಲ್ಲಿ ಜನರಿದ್ದರೂ ಕೂಡ ಸಹಾಯಕ್ಕೆ ಯಾರು ಬಂದಿಲ್ಲ.ಘಟನೆ ಬಳಿಕ ನಾನು ಭಯದಿಂದ ಓಡಿದೆ ಎಂದು ಹೇಳಿದ್ದಾರೆ.   ಈ ಘಟನೆ ಬಗ್ಗೆ  ವಿಡಿಯೋ ಮಾಡಿ ಯುವತಿ ಎಳೆ ಎಳೆಯಾಗಿ ಬರೆದು ಕೊಂಡಿದ್ದಾರೆ.

ಇದು ಕೇವಲ ನನ್ನ ಕಥೆಯಲ್ಲ ಎಂದ ಯುವತಿ. ಮಹಿಳೆಯರ ಸುರಕ್ಷತೆ ಬಗ್ಗೆ ಎಚ್ಚೆತ್ತುಕೊಳ್ಳಬೇಕಾದ ವಾಸ್ತವ ಅಂತ ಕ್ಯಾಪ್ಶನ್ ನೀಡಿದ್ದಾರೆ. ಬೆಂಗಳೂರಿನ ಯಾವ ಏರಿಯಾದವಳು ಅನ್ನೋದನ್ನ ಕೂಡ ಉಲ್ಲೇಖಿಸಿದ್ದಾರೆ. ಘಟನೆ ಬಳಿಕ ಹೊರಗೆ ಓಡಾಡೋಕು ಭಯವಾಗ್ತಿದೆ ಎಂದಿದ್ದಾರೆ.

ವಿಡಿಯೋ ಮಾಡಿ ಹರಿಬಿಟ್ಟ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದಾರೆ. ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಕೆಲವರು ಇದು ರೀಲ್​ ಅಂದವರನ್ನು ಕೂಡ ಯುವತಿ ತರಾಟೆಗೆ ತೆಗೆದುಕೊಂಡಿದ್ದಾರೆ.

https://www.newsics.com/2026/01/24/train-hits-truck-parked-on-track/

TAGGED:A young woman was approached by a man who came naked in a car!
Share This Article
Facebook Twitter Copy Link Print
Previous Article ಟ್ರ್ಯಾಕ್ ಮೇಲೆ ನಿಂತಿದ್ದ ಟ್ರಕ್ಗೆ ಟ್ರೈನ್ ಡಿಕ್ಕಿ, ವಿಡಿಯೋ ನೋಡಿ
Next Article ಲಕ್ಕುಂಡಿ ನಿಧಿ ಸಿಕ್ಕ ಬೆನ್ನಲೇ ಗಗನಕ್ಕೇರಿದ ಭೂಮಿ ಬೆಲೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?