Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನ್‌ವೆಜ್‌ ಪ್ರಿಯರಿಗೆ ಭಾರಿ ನಿರಾಸೆ: ಚಿಕನ್, ಮಟನ್ ಬೆಲೆಯಲ್ಲಿ ಭಾರೀ ಏರಿಕೆ
ಕರ್ನಾಟಕಪ್ರಮುಖ

ನಾನ್‌ವೆಜ್‌ ಪ್ರಿಯರಿಗೆ ಭಾರಿ ನಿರಾಸೆ: ಚಿಕನ್, ಮಟನ್ ಬೆಲೆಯಲ್ಲಿ ಭಾರೀ ಏರಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಚಿಕನ್, ಮಟನ್ ಪ್ರಿಯರಿಗೆ ಬಿಗ್ ಶಾಕ್, ರಾಜ್ಯದಲ್ಲಿ ಕೋಳಿ, ಕುರಿ ಮಾಂಸ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.

ಉತ್ಪಾದನೆ ಕುಂಠಿತವಾದ ಹಿನ್ನೆಲೆಯಲ್ಲಿ ಕೋಳಿ, ಕುರಿ ಮಾಂಸದ ದರ ಗಣನೀಯ ಏರಿಕೆ ಕಂಡಿದೆ. ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರಿಂದ ಬೆಲೆ ಏರಿಕೆಯಾಗಿದೆ. ಡಿಸೆಂಬರ್ ನಲ್ಲಿ ಕೆಜಿಗೆ 240 ರೂ.ವರೆಗೆ ಇದ್ದ ಕೋಳಿ ಮಾಂಸದ ದರ 350 ರೂ.ಗೆ ತಲುಪಿದೆ. ಒಂದು ಕೆಜಿ ಬಾಯ್ಲರ್ ಕೋಳಿಗೆ 180 ರೂ., ಫಾರಂ ಕೋಳಿಗೆ 120 ರೂ., ರಿಟೇಲ್ ದರ ಬಾಯ್ಲರ್ ಕೋಳಿಗೆ 290 ರೂ., ವಿತ್ ಸ್ಕಿನ್ 315 ರೂ., ವಿತೌಟ್ ಸ್ಕಿನ್ 340 ರೂ.ವರೆಗೆ ತಲುಪಿದೆ.

ಇನ್ನೂ ಕುರಿ, ಮೇಕೆ ಮಾಂಸದ ಬೆಲೆಯಲ್ಲೂ ಕೂಡ ಹೆಚ್ಚಾಗಿದೆ. ಪ್ರತಿ ಕೆಜಿಗೆ 700 ರೂ. ಇದ್ದ ಮಟನ್ ದರ ದೀಗ 800 ರಿಂದ 900 ರೂ.ವರೆಗೆ ಏರಿಕೆಯಾಗಿದೆ. ತಮಿಳುನಾಡು, ಆಂಧ್ರಪ್ರದೇಶದಲ್ಲಿ ಕೋಳಿ ಸಾಕಾಣಿಕೆದಾರರ ಪ್ರತಿಭಟನೆ ನಡೆಯುತ್ತಿದ್ದು, ಇದು ಕೂಡ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.

https://www.newsics.com/2026/01/24/techie-turns-on-mobile-flash-and-screams-for-help-father-sits-helplessly/

TAGGED:Big disappointment for non-veg lovers: Huge hike in prices of chickenmutton
Share This Article
Facebook Twitter Copy Link Print
Previous Article ಮೊಬೈಲ್ ಫ್ಲಾಶ್ ಆನ್ ಮಾಡಿ ಸಹಾಯಕ್ಕಾಗಿ ಕೂಗಿದ ಟೆಕ್ಕಿ -ಅಸಹಾಯಕರಾಗಿ ಕುಳಿತ ತಂದೆ : ವಿಡಿಯೋ ನೋಡಿ
Next Article 3 ಕೋಟಿ ಆಸ್ತಿಗಾಗಿ ಹೆಂಡತಿಯನ್ನೇ ಬಿಟ್ಟು ಹೋದ ಗಂಡ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?