Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾನ್ಸ್ಟೇಬಲ್; ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾನ್ಸ್ಟೇಬಲ್; ಆರೋಪಿ ಅರೆಸ್ಟ್

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಪೊಲೀಸ್ ಕಾನ್ಸ್ಟೇಬಲ್ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯದಲ್ಲಿದ್ದ ವೇಳೆ R.T.ನಗರ ಠಾಣೆಯ ಕಾನ್ಸ್ಟೇಬಲ್ ಯಮುನಾ ನಾಯಕ್ ಎನ್ನುವಾತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು, ಯಮುನಾ ನಾಯಕ್ ನನ್ನು ಬಂಧಿಸಿದ್ದಾರೆ.

ಫ್ರೀಡಂಪಾರ್ಕ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ವೇಳೆ ಯಮುನಾ ನಾಯಕ್, ಪ್ರಥಮ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂಬಂಧ ವಿದ್ಯಾರ್ಥಿನಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸರು, ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಅರೋಪಿ ಪೇದೆ ಯಮುನಾ ನಾಯಕ್ ನನ್ನು ಬಂಧಿಸಿದ್ದಾರೆ.

ಸದ್ಯ ಇದೇ ಹೊಸ ಬ್ಯುಸಿನೆಸ್ ಟ್ರೆಂಡ್; ಇದರ ಬಗ್ಗೆನೇ ಊರೆಲ್ಲಾ ಮಾತುಕತೆ

TAGGED:Constable sexually harasses PUC student; accused arrested
Share This Article
Facebook Twitter Copy Link Print
Previous Article ಸದ್ಯ ಇದೇ ಹೊಸ ಬ್ಯುಸಿನೆಸ್ ಟ್ರೆಂಡ್; ಇದರ ಬಗ್ಗೆನೇ ಊರೆಲ್ಲಾ ಮಾತುಕತೆ
Next Article ಪಿಎಸ್ಐ ನೇಮಕಾತಿ ಕೇಸ್: ಮುಖ್ಯ ಆರೋಪಿಗಳ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?