ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾನ್ಸ್ಟೇಬಲ್; ಆರೋಪಿ ಅರೆಸ್ಟ್

https://youtube.com/shorts/qpCJajqGxrE?si=vJgoarkrMD0AAjgU Subscribe ನ್ಯೂಸಿಕ್ಸ್ ಕನ್ನಡ newsics.com ಪೊಲೀಸ್ ಕಾನ್ಸ್ಟೇಬಲ್ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯದಲ್ಲಿದ್ದ ವೇಳೆ R.T.ನಗರ ಠಾಣೆಯ ಕಾನ್ಸ್ಟೇಬಲ್ ಯಮುನಾ ನಾಯಕ್ ಎನ್ನುವಾತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು, ಯಮುನಾ ನಾಯಕ್ ನನ್ನು ಬಂಧಿಸಿದ್ದಾರೆ. ಫ್ರೀಡಂಪಾರ್ಕ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ವೇಳೆ ಯಮುನಾ ನಾಯಕ್, ಪ್ರಥಮ ಪಿಯು … Continue reading ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾನ್ಸ್ಟೇಬಲ್; ಆರೋಪಿ ಅರೆಸ್ಟ್