ಸೌಜನ್ಯಕ್ಕೂ ನನ್ನ ಹೆಸರು ಹೇಳಲಿಲ್ಲ; ’45’ ಸಿನಿಮಾದ ಟೈಟಲ್ ಕುರಿತು ನಟ ಮಿತ್ರ ಹೇಳಿದ್ದೇನು?

https://youtube.com/shorts/qpCJajqGxrE?si=vJgoarkrMD0AAjgU Subscribe ನ್ಯೂಸಿಕ್ಸ್ ಕನ್ನಡ newsics.com 45′ ಸಿನಿಮಾದ ಟೈಟಲ್ ವಿಷಯಕ್ಕೆ ಸಂಬಂಧಿಸಿದಂತೆ ನಟ ಮಿತ್ರ ಮಾತನಾಡಿದ್ದಾರೆ. ‘ಸಂದರ್ಶನವೊಂದರಲ್ಲಿ ಮಾತನಾಡಿದ ಮಿತ್ರ, ’45 ಟೈಟಲ್ ಕೊಟ್ಟಿದ್ದೇ ನಾನು. ನನ್ನ ಬ್ಯಾನರ್ ಅಡಿಯಲ್ಲಿ ಸಿನಿಮಾ ನೋಂದಣಿ ಮಾಡಿಸಿದ್ದೆ. ರಮೇಶ್ ರೆಡ್ಡಿ ಅವರು ಕರೆ ಮಾಡಿದರು. ನಮ್ಮ ಕಥೆಗೆ ಈ ಶೀರ್ಷಿಕೆ ಹೊಂದಾಣಿಕೆ ಆಗುತ್ತಿದೆ, ಟೈಟಲ್ ಬೇಕಿತ್ತು. ಅರ್ಜುನ್ ಜನ್ಯ ನಿರ್ದೇಶನ ಇದೆ ಎಂದು ವಿವರಿಸಿದರು’ ಎಂದಿದ್ದಾರೆ ಮಿತ್ರ. ಹಣ ನೀಡೋಕೆ ಬಂದರು. ನಾನು ಬೇಡ ಎಂದೆ. ಥ್ಯಾಂಕ್ಸ್ ಕಾರ್ಡ್ … Continue reading ಸೌಜನ್ಯಕ್ಕೂ ನನ್ನ ಹೆಸರು ಹೇಳಲಿಲ್ಲ; ’45’ ಸಿನಿಮಾದ ಟೈಟಲ್ ಕುರಿತು ನಟ ಮಿತ್ರ ಹೇಳಿದ್ದೇನು?