Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 50ರ ವರೆಗಿನ ಅಂಕಿಗಳನ್ನು ಬರೆಯಲು ಬರಲಿಲ್ಲ ಎಂದು 4 ವರ್ಷದ ಮಗಳನ್ನು ಹೊಡೆದು ಕೊಂದ ತಂದೆ..!
ದೇಶಪ್ರಮುಖ

50ರ ವರೆಗಿನ ಅಂಕಿಗಳನ್ನು ಬರೆಯಲು ಬರಲಿಲ್ಲ ಎಂದು 4 ವರ್ಷದ ಮಗಳನ್ನು ಹೊಡೆದು ಕೊಂದ ತಂದೆ..!

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

ಫರೀದಾಬಾದ್ : 50ರ ವರೆಗಿನ ಅಂಕಿಗಳನ್ನು ಬರೆಯಲು ಬರಲಿಲ್ಲ ಎಂಬ ಕಾರಣಕ್ಕೆ ತಂದೆಯೇ ತನ್ನ ನಾಲ್ಕು ವರ್ಷದ ಪುಟ್ಟ ಮಗಳನ್ನು ಹೊಡೆದು ಸಾಯಿಸಿರುವ ಘಟನೆ ಉತ್ತರ ಪ್ರದೇಶದ ಸೋನ್‌ಭದ್ರಾ ಜಿಲ್ಲೆಯ ಖೇರತಿಯಾ ಗ್ರಾಮದವನಾದ ಜೈಸ್ವಾಲ್, ಫರೀದಾಬಾದ್‌ನಲ್ಲಿ ನಡೆದಿದೆ.

ಆರೋಪಿ ಕೃಷ್ಣ ಜೈಸ್ವಾಲ್ (31) ಎಂಬಾತನನ್ನು ಸೆಕ್ಟರ್ 58 ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಮೇರೆಗೆ ಬಂಧಿಸಲಾಗಿದೆ.

ತನಿಖಾಧಿಕಾರಿಗಳ ಪ್ರಕಾರ, ಜೈಸ್ವಾಲ್ ಮಗುವಿಗೆ 1 ರಿಂದ 50 ರವರೆಗೆ ಅಂಕಿಗಳನ್ನು ಬರೆಯಲು ಹೇಳಿದ್ದನು. ಮಗು ಆ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದಾಗ, ಆತ ಆಕ್ರೋಶಗೊಂಡು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾನೆ, ಇದರಿಂದಾಗಿ ಮಗು ಮಾರಣಾಂತಿಕವಾಗಿ ಗಾಯಗೊಂಡಿದೆ.

ಸಂಜೆ ಮಗುವಿನ ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಮಗು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದುಕೊಂಡಿದೆ.

https://www.newsics.com/2026/01/24/is-this-the-actress-from-lankeshs-newspaper-movie-fans-are-shocked-after-seeing-the-latest-photo/

TAGGED:Father beats daughter to death for not being able to write numbers up to 50..!
Share This Article
Facebook Twitter Copy Link Print
Previous Article ಇವರೇನಾ ಲಂಕೇಶ್ ಪತ್ರಿಕೆ ಸಿನಿಮಾದ ನಟಿ? ಲೇಟೆಸ್ಟ್ ಫೋಟೋ ನೋಡಿ ಫ್ಯಾನ್ಸ್ ಶಾಕ್
Next Article Gold Rate ಕಣ್ಣೀರು ತರಿಸಿದ ಬಂಗಾರ: ಚಿನ್ನ, ಬೆಳ್ಳಿ ದರ ಇಂದು ಮತ್ತೆ ಏರಿಕೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?