Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೆಲುವಿನ ಬೆನ್ನಲ್ಲೇ ಗಿಲ್ಲಿ ನಟ ರಾಜಕೀಯಕ್ಕೆ ಎಂಟ್ರಿ?; ಗಿಲ್ಲಿ ನಟ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

ಗೆಲುವಿನ ಬೆನ್ನಲ್ಲೇ ಗಿಲ್ಲಿ ನಟ ರಾಜಕೀಯಕ್ಕೆ ಎಂಟ್ರಿ?; ಗಿಲ್ಲಿ ನಟ ಹೇಳಿದ್ದೇನು?

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಗ್ಬಾಸ್ ಸೀಸನ್ 12 ಗೆದ್ದು ಐತಿಹಾಸಿಕ ದಾಖಲೆ ಬರೆದ ಗಿಲ್ಲಿ ನಟನಿಗೆ ರಾಜಕೀಯ ನಾಯಕರಿಂದಲೂ ಬೆಂಬಲ ವ್ಯಕ್ತವಾಗಿತ್ತು, ಇದು ಅವರ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆ ಹುಟ್ಟುಹಾಕಿತ್ತು. ಸದ್ಯ ಇದರ ಬಗ್ಗೆ ಗಿಲ್ಲಿ ನಟ ಮಾತನಾಡಿದ್ದಾರೆ.ಅದರಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಿಲ್ಲಿನಟನನ್ನು ಅಭಿನಂದಿಸಿದ ಪರಿ ನೋಡಿ ಗಿಲ್ಲಿನಟ ಕಾಂಗ್ರೆಸ್ಗೆ ಸಪೋರ್ಟ್ ಮಾಡ್ತಾರೆ, ಕಾಂಗ್ರೆಸ್ ಸೇರುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಬಗ್ಗೆ ಈಗ ಗಿಲ್ಲಿಯವರಿಗೆ ಪ್ರಶ್ನೆ ಎದುರಾಗಿದೆ.
ಇಲ್ಲಪ್ಪಾ, ಹಾಗೇನೂ ಇಲ್ಲ. ಸದ್ಯ ಅಂಥ ಯೋಚನೆಗಳೂ ಇಲ್ಲ. ನನಗೆ ಕಾಂಗ್ರೆಸ್ನವರು ಮಾತ್ರವಲ್ಲದೇ, ಎಲ್ಲಾ ಪಕ್ಷದವರೂ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆ ನೋಡಿದ್ರೆ ಮೊದಲು ವಿಷ್ ಮಾಡಿದ್ದೇ ಎಚ್.ಡಿ.ಕುಮಾರಸ್ವಾಮಿ ಅವರು. ಅಷ್ಟೇ ಅಲ್ಲದೇ, ಬಿಜೆಪಿಯ ಹಲವು ರಾಜಕಾರಣಿಗಳೂ ವಿಷ್ ಮಾಡಿದ್ದಾರೆ, ಕಾಂಗ್ರೆಸ್ಸಿನವರೂ ಅಭಿನಂದನೆ ಸಲ್ಲಿಸಿದ್ದಾರೆ. ಎಲ್ಲರೂ ಜಾತಿ, ಪಕ್ಷ ಬೇಧ ಮರೆತು ನನಗೆ ಸಪೋರ್ಟ್ ಮಾಡಿದ್ದಾರೆ. ಯಾವುದೋ ಒಂದು ಪಕ್ಷಕ್ಕೆ ಸಪೋರ್ಟ್, ರಾಜಕಾರಣ… ಇವೆಲ್ಲಾ ಸುದ್ದಿ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆಕೆಲವೊಂದು ಜಾತಿ ಲೆಕ್ಕಾಚಾರ, ಪಕ್ಷದ ಲೆಕ್ಕಾಚಾರ ಎಲ್ಲವನ್ನೂ ಮೀರಿ ಗಿಲ್ಲಿ ನಟನಿಗೆ 45 ಕೋಟಿಗೂ ಅಧಿಕ ವೋಟ್ ಬಂದಿದ್ದು ನೋಡಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲರೂ ಅಚ್ಚರಿಗೆ ಒಳಗಾಗಿದ್ದಾರೆ.

ಪಿಎಸ್ಐ ನೇಮಕಾತಿ ಕೇಸ್: ಮುಖ್ಯ ಆರೋಪಿಗಳ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

TAGGED:Ghilli actor enters politics after victory? Which party? The winner kept it a secret
Share This Article
Facebook Twitter Copy Link Print
Previous Article ಪಿಎಸ್ಐ ನೇಮಕಾತಿ ಕೇಸ್: ಮುಖ್ಯ ಆರೋಪಿಗಳ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
Next Article ಮೈಸೂರು ರೇಷ್ಮೆ ಸೀರೆ ಖರೀದಿಗೆ ಮುಗಿಬಿದ್ದ ಮಹಿಳೆಯರು; ಬೇಡಿಕೆ ಹಿಂದಿನ ಕಾರಣ?

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?