ಗೆಲುವಿನ ಬೆನ್ನಲ್ಲೇ ಗಿಲ್ಲಿ ನಟ ರಾಜಕೀಯಕ್ಕೆ ಎಂಟ್ರಿ?; ಗಿಲ್ಲಿ ನಟ ಹೇಳಿದ್ದೇನು?

https://youtube.com/shorts/qpCJajqGxrE?si=vJgoarkrMD0AAjgU Subscribe ನ್ಯೂಸಿಕ್ಸ್ ಕನ್ನಡ newsics.com ಬಿಗ್ಬಾಸ್ ಸೀಸನ್ 12 ಗೆದ್ದು ಐತಿಹಾಸಿಕ ದಾಖಲೆ ಬರೆದ ಗಿಲ್ಲಿ ನಟನಿಗೆ ರಾಜಕೀಯ ನಾಯಕರಿಂದಲೂ ಬೆಂಬಲ ವ್ಯಕ್ತವಾಗಿತ್ತು, ಇದು ಅವರ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆ ಹುಟ್ಟುಹಾಕಿತ್ತು. ಸದ್ಯ ಇದರ ಬಗ್ಗೆ ಗಿಲ್ಲಿ ನಟ ಮಾತನಾಡಿದ್ದಾರೆ.ಅದರಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಿಲ್ಲಿನಟನನ್ನು ಅಭಿನಂದಿಸಿದ ಪರಿ ನೋಡಿ ಗಿಲ್ಲಿನಟ ಕಾಂಗ್ರೆಸ್ಗೆ ಸಪೋರ್ಟ್ ಮಾಡ್ತಾರೆ, ಕಾಂಗ್ರೆಸ್ ಸೇರುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಬಗ್ಗೆ ಈಗ ಗಿಲ್ಲಿಯವರಿಗೆ ಪ್ರಶ್ನೆ ಎದುರಾಗಿದೆ. ಇಲ್ಲಪ್ಪಾ, ಹಾಗೇನೂ … Continue reading ಗೆಲುವಿನ ಬೆನ್ನಲ್ಲೇ ಗಿಲ್ಲಿ ನಟ ರಾಜಕೀಯಕ್ಕೆ ಎಂಟ್ರಿ?; ಗಿಲ್ಲಿ ನಟ ಹೇಳಿದ್ದೇನು?