ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು; ರಾಜ್ಯ ಸರ್ಕಾರ ಖಡಕ್ ಆದೇಶ

https://youtube.com/shorts/qpCJajqGxrE?si=vJgoarkrMD0AAjgU Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸುವ ಸಂಬಂಧ ಸರ್ಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ … Continue reading ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು; ರಾಜ್ಯ ಸರ್ಕಾರ ಖಡಕ್ ಆದೇಶ