Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟಿ ರುಕ್ಮಿಣಿ ವಸಂತ್ ಸದ್ದಿಲ್ಲದೇ ಪ್ರೇಮದ ಅಮಲನ್ನೇರಿಸಿಕೊಂಡ್ರಾ.?
ಪ್ರಮುಖಮನರಂಜನೆ

ನಟಿ ರುಕ್ಮಿಣಿ ವಸಂತ್ ಸದ್ದಿಲ್ಲದೇ ಪ್ರೇಮದ ಅಮಲನ್ನೇರಿಸಿಕೊಂಡ್ರಾ.?

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ನಟಿ ರುಕ್ಮಿಣಿ ವಸಂತ್ ಸದ್ದಿಲ್ಲದೇ ಪ್ರೇಮದ ಅಮಲನ್ನೇರಿಸಿಕೊಂಡಿದ್ದಾರಾ ಎನ್ನುವ ಅನುಮಾನ ಸದ್ಯ ಹಲವರನ್ನು ಕಾಡುತ್ತಿದೆ. ಹೌದು, ಚೆಲುವನ ಜೊತೆ ರುಕ್ಮಿಣಿ ವಸಂತ್ ತೆಗೆದುಕೊಂಡಿರುವ ಫೋಟೊ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಊಹಾಪೋಹಗಳಿಗೆ ಎಡೆ ಮಾಡಿ ಕೊಟ್ಟಿದೆ.
ರುಕ್ಮಿಣಿ ವಸಂತ್ ಕೂಡ ಇಲ್ಲಿಯವರೆಗೆ ತಮ್ಮ ವ್ಯೆಯಕ್ತಿಕ ಜೀವನ ಮತ್ತು ಪ್ರೀತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ. ಫೋಟೊದಲ್ಲಿರುವ ವ್ಯಕ್ತಿ ನನ್ನ ಪ್ರಿಯಕರ ಎಂದು ಯಾವತ್ತು ಹೇಳಿಲ್ಲ.

ಅಂದ್ಹಾಗೇ ವೈರಲ್ ಆದ ಈ ಫೋಟೊದಲ್ಲಿ ರುಕ್ಮಿಣಿ ಅವರ ತೋಳ ತೆಕ್ಕೆಯಲ್ಲಿ ಬಂಧಿಯಾದ ವ್ಯಕ್ತಿಯ ಹೆಸರು ಸಿದ್ಧಾಂತ್ ನಾಗ್. ಇವರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವಾದರೂ ರುಕ್ಮಿಣಿ ವಸಂತ್ ಅವರ ಅಭಿಮಾನಿಗಳು ಮಾಡಿರುವ ತನಿಖೆಯ ಪ್ರಕಾರ ವೃತ್ತಿಯಲ್ಲಿ ಸಿದ್ಧಾಂತ್ ಫೋಟೊಗ್ರಾಫರ್. ಇವರು ಇಬ್ಬರು ಕಳೆದ 8 ವರ್ಷದಿಂದ ಸ್ನೇಹಿತರು. ಸದ್ಯ ಈ ಫೋಟೊ ವೈರಲ್ ಆದ ಬೆನ್ನಲ್ಲೇ ಹಲವರು ಈ ಸ್ನೇಹ ಈಗ ಪ್ರೇಮದ ಸ್ವರೂಪ ಪಡೆದಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸಿದ್ಧಾಂತ್ ನಾಗ್ ಅವರ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುವ ಪ್ರಯತ್ನ ಪಡುತ್ತಿದ್ದಾರೆ.

ಅರ್ಧಕ್ಕೆ ಭಾಷಣ ನಿಲ್ಲಿಸಿ ಪೈಟಿಂಗ್‌ ಹಿಡಿದ ಬಾಲಕನ ಜತೆ ಮಾತನಾಡಿದ ಪ್ರಧಾನಿ ಮೋದಿ; ವೈರಲ್ ವಿಡಿಯೋ ನೋಡಿ

TAGGED:Is actress Rukmini Vasanth secretly in love?
Share This Article
Facebook Twitter Copy Link Print
Previous Article 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಅಧಿಕಾರಿ
Next Article ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು; ರಾಜ್ಯ ಸರ್ಕಾರ ಖಡಕ್ ಆದೇಶ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?