Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಂದಿನಿ ಗ್ರಾಹಕರಿಗೆ ಸಿಹಿ ಸುದ್ದಿ – ನಂದಿನಿ ಹಾಲು ಮತ್ತು ಮೊಸರು 10 ರೂಪಾಯಿ ಪ್ಯಾಕೆಟ್ ಲಭ್ಯ
ಕರ್ನಾಟಕದೇಶಪ್ರಮುಖ

ನಂದಿನಿ ಗ್ರಾಹಕರಿಗೆ ಸಿಹಿ ಸುದ್ದಿ – ನಂದಿನಿ ಹಾಲು ಮತ್ತು ಮೊಸರು 10 ರೂಪಾಯಿ ಪ್ಯಾಕೆಟ್ ಲಭ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕೆಎಂಎಫ್ ನಂದಿನಿಯಿಂದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇನ್ನು ಮುಂದೆ ನಂದಿನಿ ಹಾಲು ಮತ್ತು ಮೊಸರು 10 ರೂಪಾಯಿ ಪ್ಯಾಕೆಟ್ ನಲ್ಲೂ ಸಿಗಲಿದೆ.

10 ರೂ.ಮೌಲ್ಯದ ಹಾಲು, ಮೊಸರಿನ ಪ್ಯಾಕೆಟ್ ಗಳೊಂದಿಗೆ ಮೀಡಿಯಂ ಫ್ಯಾಟ್ ಇರುವ ಪನ್ನೀರ್, ಹೈ ಅರೋಮ ತುಪ್ಪ, ಪ್ರೊ ಬಯಾಟಿಕ್, ಮಾವಿನ ಲಸ್ಸಿ, ಡೇರಿ ವೈಟ್ನರ್ ಸೇರಿದಂತೆ ಒಟ್ಟು 10 ಹೊಸ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಶುಕ್ರವಾರ ಬಿಡುಗಡೆ ಮಾಡಿದ್ದಾರೆ.

ಕೆಎಂಎಫ್ ನಂದಿನಿ ಬ್ರಾಂಡ್ ನ ಹಾಲು 160 ಎಂಎಲ್ ಗೆ 10ರೂ., ಮೊಸರು 140 ಎಂಎಲ್ ಪ್ಯಾಕ್ ಗೆ 10 ರೂಪಾಯಿ ಮೌಲ್ಯದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.

ತಾಜಾ ಹಾಲು, ಮೊಸರು ದಿನಕ್ಕಾಗುವಷ್ಟು ತಂದು ಬಳಕೆ ಮಾಡಲು ಅನುಕೂಲವಾಗುವಂತೆ ಕಡಿಮೆ ಮೊತ್ತಕ್ಕೆ ಕಡಿಮೆ ಪ್ರಮಾಣದಲ್ಲಿ ಹಾಲು, ಮೊಸರು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.

https://www.newsics.com/2026/01/24/sslc-toppers-in-the-state-will-now-get-rs-50000-as-an-incentive-instead-of-laptops/

TAGGED:Nandini milk and curd available in Rs. 10 packets
Share This Article
Facebook Twitter Copy Link Print
Previous Article ಇನ್ಮುಂದೆ ರಾಜ್ಯದಲ್ಲಿ SSLC ಟಾಪರ್ ಗಳಿಗೆ ಲ್ಯಾಪ್‌ಟಾಪ್ ಬದಲು 50,000 ಪ್ರೋತ್ಸಾಹಧನ
Next Article ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರ ಬಂದ ಅಮೆರಿಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?