ರಜೆ ಹಾಕಿದ ಯುವತಿಗೆ ಬಟ್ಟೆ ಬಿಚ್ಚಿ ಹೊಡಿತೀನೆಂದ ಮಾಲೀಕ; ಆರೋಪಿ ಅರೆಸ್ಟ್

https://youtube.com/shorts/qpCJajqGxrE?si=vJgoarkrMD0AAjgU Subscribe ನ್ಯೂಸಿಕ್ಸ್ ಕನ್ನಡ newsics.com ಕೆಲಸಕ್ಕೆ ರಜೆ ಹಾಕಿದ ವಿಷಯಕ್ಕೆ ಸಂಬಂಧಿಸಿದಂತೆ ಸೈಬರ್ ಸೆಂಟರ್ ಮಾಲೀಕನೋರ್ವ ಯುವತಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯ ವಿವರ ಕಳೆದ ಐದು ವರ್ಷಗಳಿಂದ ಲಕ್ಷ್ಮಿ ಎಂಬ ಯುವತಿ ಕೆಂಗೇರಿಯಲ್ಲಿರುವ ಸೈಯದ್ ಎಂಬುವವರಿಗೆ ಸೇರಿದ ‘ಮುಸ್ಕಾನ್ ಟೈಮ್ಸ್’ ಸೈಬರ್ ಸೆಂಟರ್‌ನಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರು. ಆದರೆ, ವೈಯಕ್ತಿಕ ಕಾರಣಗಳಿಂದಾಗಿ ಲಕ್ಷ್ಮಿ ಅವರು ಕಳೆದ ಕೆಲವು ದಿನಗಳಿಂದ ಕೆಲಸಕ್ಕೆ ಗೈರಾಗಿದ್ದರು. ಇದರಿಂದ … Continue reading ರಜೆ ಹಾಕಿದ ಯುವತಿಗೆ ಬಟ್ಟೆ ಬಿಚ್ಚಿ ಹೊಡಿತೀನೆಂದ ಮಾಲೀಕ; ಆರೋಪಿ ಅರೆಸ್ಟ್