ಅರ್ಧಕ್ಕೆ ಭಾಷಣ ನಿಲ್ಲಿಸಿ ಪೈಟಿಂಗ್‌ ಹಿಡಿದ ಬಾಲಕನ ಜತೆ ಮಾತನಾಡಿದ ಪ್ರಧಾನಿ ಮೋದಿ; ವೈರಲ್ ವಿಡಿಯೋ ನೋಡಿ

https://youtube.com/shorts/qpCJajqGxrE?si=vJgoarkrMD0AAjgU Subscribe ನ್ಯೂಸಿಕ್ಸ್ ಕನ್ನಡ newsics.com ಮೋದಿ ಶುಕ್ರವಾರ ಕೇರಳಕ್ಕೆ ಆಗಮಿಸಿದ ವೇಳೆ ಅಪರೂಪದ ಘಟನೆಯೊಂದು ನಡೆದಿದೆ. ತಿರುವನಂತಪುರಂನಲ್ಲಿ ಆಯೋಜಿಸಿದ್ದ ಬೃಹತ್‌ ರ‍್ಯಾಲಿಯಲ್ಲಿ ಅವರು ಪಾಲ್ಗೊಂಡರು. ಈ ಸಮಾವೇಶದಲ್ಲಿ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಪುಟ್ಟ ಬಾಲಕನೊಬ್ಬನ ಜತೆ ಸಂವಹನ ನಡೆಸಿದರು. ಸದ್ಯ ಅಪರೂಪದ ಕ್ಷಣದ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ. ಈ ಸಮಾವೇಶದಲ್ಲಿ ಭಾಗವಹಿಸಿದ ಬಾಲಕ ನೀಲಿ ಸೂಟ್ ಮತ್ತು ಬಹು ಬಣ್ಣದ ಪೇಟದಲ್ಲಿರುವ ಮೋದಿಯ ಚಿತ್ರವನ್ನು ಬಿಡಿಸಿ ಅದನ್ನು … Continue reading ಅರ್ಧಕ್ಕೆ ಭಾಷಣ ನಿಲ್ಲಿಸಿ ಪೈಟಿಂಗ್‌ ಹಿಡಿದ ಬಾಲಕನ ಜತೆ ಮಾತನಾಡಿದ ಪ್ರಧಾನಿ ಮೋದಿ; ವೈರಲ್ ವಿಡಿಯೋ ನೋಡಿ