ಪಿಎಸ್ಐ ನೇಮಕಾತಿ ಕೇಸ್: ಮುಖ್ಯ ಆರೋಪಿಗಳ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

https://youtube.com/shorts/qpCJajqGxrE?si=vJgoarkrMD0AAjgU Subscribe ನ್ಯೂಸಿಕ್ಸ್ ಕನ್ನಡ newsics.com ಪಿಎಸ್ಐ ನೇಮಕಾತಿ ಅಕ್ರಮ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED), ಪ್ರಕರಣದ ಪ್ರಮುಖ ಆರೋಪಿಗಳಿಗೆ ಬಿಸಿ ಮುಟ್ಟಿಸಿದೆ. ಜನವರಿ 23, 2026 ರಂದು ಮಾಜಿ ಎಡಿಜಿಪಿ ಅಮೃತ್ ಪಾಲ್ ಮತ್ತು ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಎಚ್ ಅವರಿಗೆ ಸೇರಿದ ಒಟ್ಟು 1.53 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೇಮಕಾತಿ ವಿಭಾಗದ ಅಂದಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಆಗಿದ್ದ ಅಮೃತ್ ಪಾಲ್ ಅವರು … Continue reading ಪಿಎಸ್ಐ ನೇಮಕಾತಿ ಕೇಸ್: ಮುಖ್ಯ ಆರೋಪಿಗಳ ₹1.53 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು