Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯದಲ್ಲಿ SSLC ಟಾಪರ್ ಗಳಿಗೆ ಲ್ಯಾಪ್‌ಟಾಪ್ ಬದಲು 50,000 ಪ್ರೋತ್ಸಾಹಧನ
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯದಲ್ಲಿ SSLC ಟಾಪರ್ ಗಳಿಗೆ ಲ್ಯಾಪ್‌ಟಾಪ್ ಬದಲು 50,000 ಪ್ರೋತ್ಸಾಹಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇನ್ಮುಂದೆ    ಎಸ್​​ಎಸ್​​ಎಲ್​​ಸಿಯಲ್ಲಿ ಹೆಚ್ಚಿನ ಅಂಕ ಗಳಿಸಿ ಜಿಲ್ಲಾ ಮಟ್ಟದಲ್ಲಿ ಟಾಪರ್​ಗಳಾಗಿ ಹೊರಹೊಮ್ಮಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್  ಬದಲಿಗೆ ನಗದು ಬಹುಮಾನವನ್ನು ನೀಡುವುದಾಗಿ ಘೋಷಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ.

ವಿದ್ಯಾರ್ಥಿಗಳ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ‘ಗುಣಮಟ್ಟದ ಭರವಸೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಉಪಕ್ರಮ’ ಯೋಜನೆ ಅಡಿಯಲ್ಲಿ ಈ ಯೋಜನೆಗೆ ಸುಮಾರು 325 ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಇಲಾಖೆ ತಿಳಿಸಿದೆ.

https://www.newsics.com/2026/01/24/husband-leaves-wife-for-3-crores-property/

TAGGED:000 as an incentive instead of laptopsSSLC toppers in the state will now get Rs 50
Share This Article
Facebook Twitter Copy Link Print
Previous Article 3 ಕೋಟಿ ಆಸ್ತಿಗಾಗಿ ಹೆಂಡತಿಯನ್ನೇ ಬಿಟ್ಟು ಹೋದ ಗಂಡ!
Next Article ನಂದಿನಿ ಗ್ರಾಹಕರಿಗೆ ಸಿಹಿ ಸುದ್ದಿ – ನಂದಿನಿ ಹಾಲು ಮತ್ತು ಮೊಸರು 10 ರೂಪಾಯಿ ಪ್ಯಾಕೆಟ್ ಲಭ್ಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?