Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊಬೈಲ್ ಫ್ಲಾಶ್ ಆನ್ ಮಾಡಿ ಸಹಾಯಕ್ಕಾಗಿ ಕೂಗಿದ ಟೆಕ್ಕಿ -ಅಸಹಾಯಕರಾಗಿ ಕುಳಿತ ತಂದೆ : ವಿಡಿಯೋ ನೋಡಿ
ದೇಶಪ್ರಮುಖವೈರಲ್

ಮೊಬೈಲ್ ಫ್ಲಾಶ್ ಆನ್ ಮಾಡಿ ಸಹಾಯಕ್ಕಾಗಿ ಕೂಗಿದ ಟೆಕ್ಕಿ -ಅಸಹಾಯಕರಾಗಿ ಕುಳಿತ ತಂದೆ : ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾರಿನಲ್ಲಿ ಮನೆಗೆ ಮರಳುತ್ತಿದ್ದ ಟೆಕ್ಕಿ ದಟ್ಟ ಮಂಜಿನ ಕಾರಣ, ತಡೆಗೋಡೆ ಇಲ್ಲದ ಅಸಮರ್ಪಕ ರಸ್ತೆ ಹಾಗೂ ನಿರ್ಮಾಣ ಕಾಮಗಾರಿಯಿಂದ ಸೃಷ್ಟಿಯಾದ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಭಾರಿ ಚರ್ಚೆಯಾಗಿದೆ. ಇದೀಗ ಟೆಕ್ಕಿಯ ಕೊನೆಯ ವಿಡಿಯೋ ಬಹಿರಂಗವಾಗಿದೆ. ಜೀವ ಉಳಿಸಲು ಟೆಕ್ಕಿ ಅಂಗಲಾಚುತ್ತಿರುವ ಕೊನೆಯ ವಿಡಿಯೋ ಇದು.

27 ವರ್ಷದ ಯುವರಾಜ್ ಮೆಹ್ತಾ ಜನವರಿ 16ರಂದು ಕೆಲಸ ಮುಗಿಸಿ ಮುಂಜಾನೆ ಮನೆಗೆ ಮರಳುವಾಗ ಈ ಘಟನೆ ನಡೆದಿತ್ತು. ಟೆಕ್ಕಿಯ ಕೊನೆಯ ವಿಡಿಯೋ ಇದೀಗ ಬಹಿರಂಗವಾಗಿದೆ. ಕಾರು ಅಪಘಾತವಾಗಿ ನಿರ್ಮಾಣ ಹಂತದ ಗುಂಡಿಗೆ ಬಿದ್ದಿದೆ. ಕೆಸರು ತುಂಬಿದ್ದ ಈ ಗುಂಡಿಯಲ್ಲಿ ಕಾರು ಮುಳುಗಲು ಆರಂಭಿಸಿದೆ. ಈ ವೇಳೆ ಕಾರಿನಿಂದ ಹೊರಬರಲು ಆಗದೆ, ತನ್ನ ಮೊಬೈಲ್ ಫ್ಲಾಶ್ ಆನ್ ಮಾಡಿ ಸಹಾಯಕ್ಕಾಗಿ ಕೂಗಿ ಕೊಂಡಿದ್ದಾನೆ.

ಅಪಘಾತವಾದ ಬಳಿಕ ಸಾವರಿಸಿಕೊಂಡ ಟೆಕ್ಕಿ ತಾನು ಗುಂಡಿಯಲ್ಲಿ ಬಿದ್ದು ಸಿಲಕಿದ್ದೇನೆ ಅನ್ನೋದು ಗೊತ್ತಾಗಿದೆ. ದಟ್ಟ ಮಂಜಿನ ಕಾರಣ ಯಾವುದು ಗೊತ್ತಾಗದ ಪರಿಸ್ಥಿತಿ, ತನ್ನ ಮೊಬೈಲ್ ಮೂಲಕ ತಂದೆ ಕರೆ ಮಾಡಿ ಅಪಘಾತವಾಗಿದೆ, ಗುಂಡಿಗೆ ಬಿದ್ದಿದ್ದೇನೆ. ನನಗೆ ಸಾಯಲು ಇಷ್ಟ ಇಲ್ಲ ಅಪ್ಪ, ಹೇಗಾದರು ಮಾಡಿ ನನ್ನ ಬದುಕಿಸು ಎಂದು ಅಂಗಲಾಚಿದ್ದಾನೆ. ಮಗನ ಕರೆಯಿಂದ ಆಘಾತಗೊಂಡ ತಂದೆ ಪೊಲೀಸರಿಗೆ ಫೋನ್ ಮಾಡುತ್ತಾ, ಸ್ಥಳಕ್ಕೆ ಧಾವಿಸಿದ್ದಾರೆ.

ಮಗ ಕೂಗಿ ಹೇಳುತ್ತಿದ್ದರೆ, ಇತ್ತ ತಂದೆ, ಧೈರ್ಯವಾಗಿ ಇರು ಎಂದು ಧೈರ್ಯ ತುಂಬದ್ದಾರೆ. ಆದರೆ ಮಗನ ಪ್ರಾಣ ಹೋಗುತ್ತಿದ್ದರೆ ತಂದೆ ಅಸಹಾಯಕರಾಗಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.  ಪೊಲೀಸರು, ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸುವ ವೇಳೆಗೆ ಟೆಕ್ಕಿ ದುರಂತ ಅಂತ್ಯಕಂಡಿದ್ದಾನೆ.  ಆದರೆ ಟೆಕ್ಕಿ ದುರಂತ ಸಾವಿನಿಂದ ತಂದೆ ಮಗನ ಉಳಿಸಲು ಸಾಧ್ಯವಾಗಿಲ್ಲ ಎಂದು ಕಣ್ಣೀರಿಡುತ್ತಿದ್ದಾರೆ.

https://x.com/GaganPratapMath/status/2014280750833824188?ref_src=twsrc%5Etfw%7Ctwcamp%5Etweetembed%7Ctwterm%5E2014280750833824188%7Ctwgr%5Ea2d821609fd86561072fe83188df277160b2565e%7Ctwcon%5Es1_c10&ref_url=https%3A%2F%2Fkannada.asianetnews.com%2Findia-news%2Fnoida-techie-final-moments-captured-seek-help-through-mobile-flash-light%2Farticleshow-he2roy2

https://www.newsics.com/2026/01/24/german-beauty-poses-in-a-saree-netizens-are-in-awe-of-her-beauty/

TAGGED:Techie turns on mobile flash and screams for help - father sits helplessly
Share This Article
Facebook Twitter Copy Link Print
Previous Article ಸೀರೆಯಲ್ಲಿ ಸಖತ್ ಪೋಸ್ ಕೊಟ್ಟ ಜರ್ಮನ್ ಬೆಡಗಿ – ಈಕೆಯ ಸೌಂದರ್ಯಕ್ಕೆ ಫಿದಾ ಆದ ನೆಟ್ಟಿಗರು
Next Article ನಾನ್‌ವೆಜ್‌ ಪ್ರಿಯರಿಗೆ ಭಾರಿ ನಿರಾಸೆ: ಚಿಕನ್, ಮಟನ್ ಬೆಲೆಯಲ್ಲಿ ಭಾರೀ ಏರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?