Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಯಲಾಯ್ತು ಸ್ಮೃತಿ-ಪಲಾಶ್‌ ಮದುವೆ ರದ್ದತಿಯ ಅಸಲಿ ಕಾರಣ; ಮದುವೆ ನಿಲ್ಲಲು ಇದೇ ಕಾರಣ?
ದೇಶಪ್ರಮುಖಮನರಂಜನೆ

ಬಯಲಾಯ್ತು ಸ್ಮೃತಿ-ಪಲಾಶ್‌ ಮದುವೆ ರದ್ದತಿಯ ಅಸಲಿ ಕಾರಣ; ಮದುವೆ ನಿಲ್ಲಲು ಇದೇ ಕಾರಣ?

Share
2 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ವಿವಾಹದ ಬಗ್ಗೆ ಸ್ಪೋಟಕ ಮಾಹಿತಿ ಬಯಲಾಗಿದೆ. ಸ್ಮೃತಿ ಅವರ ಬಾಲ್ಯದ ಗೆಳೆಯ ವಿದ್ಯಾನ್ ಮಾನೆ, ಪಲಾಶ್ ಮುಚ್ಚಲ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಇದಲ್ಲದೆ, ಮದುವೆ ನಿಂತು ಹೋಗಲು ಕಾರಣಗಳನ್ನು ತಿಳಿಸಿದ್ದಾರೆ.

ಹೌದು, ಸ್ಮೃತಿ ಮಂಧಾನ ಅವರ ಬಾಲ್ಯದ ಗೆಳೆಯ ವಿದ್ಯಾನ್ ಮಾನೆ, ಪಲಾಶ್ ಮುಚ್ಚಲ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು, ಮದುವೆ ನಿಲ್ಲಲು ಕಾರಣವೇನು ಮತ್ತು ಮದುವೆಯ ಹಿಂದಿನ ದಿನ ಏನೆಲ್ಲ ನಡೆಯಿತು ಎಂಬುದನ್ನು ವಿವರಿಸಿದ್ದಾರೆ.

ಮದುವೆ ಮನೆಯಲ್ಲಿ ಅಂದು ನಡೆದಿದ್ದೇನು ಎಂಬುದನ್ನು ವಿವರಿಸಿರುವ ವಿದ್ಯಾನ್ ಮಾನೆ, ‘ಮದುವೆ ಸಮಾರಂಭದಲ್ಲಿ ನಾನು ಕೂಡ ಹಾಜರಿದ್ದೆ. ಅಂದು ಪಲಾಶ್ ಒಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ. ಅದು ಭಯಾನಕ ದೃಶ್ಯವಾಗಿತ್ತು. ಇದಾದ ಬಳಿಕ ಪರಿಸ್ಥಿತಿ ತುಂಬಾ ಉದ್ವಿಗ್ನವಾಯಿತು, ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಥಳಿಸಿದರು. ಇದಾದ ಬಳಿಕ ಮದುವೆ ಮುರಿದುಬಿದ್ದಿತು’ ಎಂದಿದ್ದಾರೆ.
ಇನ್ನು ಪಲಾಶ್ ವಿರುದ್ಧ ವಂಚನೆ ಮತ್ತು ಆರ್ಥಿಕ ದುರುಪಯೋಗದ ಗಂಭೀರ ಆರೋಪಗಳನ್ನು ಹೊರಿಸಿರುವ ವಿದ್ಯಾನ್ ಮಾನೆ, ‘ಪಲಾಶ್ ಸಿನಿಮಾದ ಹೆಸರಿನಲ್ಲಿ ತನ್ನಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದಿದ್ದಾರೆ, ಆದರೆ ಆ ಚಿತ್ರವನ್ನು ನಿರ್ಮಿಸಲಾಗಿಲ್ಲ ಅಥವಾ ಹಣವನ್ನು ಹಿಂತಿರುಗಿಸಲಾಗಿಲ್ಲ. ನಾನು ಸ್ಮೃತಿಯ ಕುಟುಂಬದ ಮೂಲಕ ಪಲಾಶ್ ಅವರನ್ನು ಭೇಟಿಯಾದೆ. ಈ ಸಮಯದಲ್ಲಿ ಪಲಾಶ್ ನನ್ನ ಬಳಿ ಸಿನಿಮಾ ನಿರ್ದೇಶನದ ಬಗ್ಗೆ ಮಾತನಾಡಿದರು. ಅಲ್ಲದೆ ಆರು ತಿಂಗಳೊಳಗೆ ಸಿನಿಮಾವನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಹೀಗಾಗಿ ನಾನು ಪಾಲಾಶ್ ಸಿನಿಮಾದ ಮೇಲೆ ಸುಮಾರು 40 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದೆ. ಆದಾಗ್ಯೂ, ಮದುವೆ ರದ್ದಾದ ನಂತರ ಪಲಾಶ್ ನನ್ನ ಫೋನ್ ರಿಸೀವ್ ಮಾಡುತ್ತಿಲ್ಲ ಎಂದಿದ್ದಾರೆ.
ನ. 23 ರಂದು ಮದುವೆ ನಡೆಯಬೇಕಿತ್ತು
ಮೇಲೆ ಹೇಳಿದಂತೆ ಸ್ಮೃತಿ ಮಂಧಾನ ಅವರ ವಿವಾಹವು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನವೆಂಬರ್ 23, 2025 ರಂದು ನಿಗದಿಯಾಗಿತ್ತು. ಆದಾಗ್ಯೂ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಮಂಧಾನ ಅವರ ಹಠಾತ್ ಅನಾರೋಗ್ಯದಿಂದಾಗಿ ಸಮಾರಂಭವನ್ನು ಮುಂದೂಡಲಾಯಿತು. ಇದೇ ವೇಳೆ ಪಲಾಶ್ ಕೂಡ ಅನಾರೋಗ್ಯಕ್ಕೆ ಒಳಗಾದರು. ಹೀಗಾಗಿ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕೆಲವು ದಿನಗಳ ನಂತರ, ಮಂಧಾನ ಅವರು ವಿವಾಹವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದ್ದರು. ಇದೀಗ ಸ್ಮೃತಿ ಅವರ ಬಾಲ್ಯದ ಗೆಳೆಯನ ಈ ರೀತಿಯ ಹೇಳಿಕೆ ಎಲ್ಲರನ್ನೂ ಆಘಾತಕ್ಕೊಳಗಾಗುವಂತೆ ಮಾಡಿದೆ.

ರಥ ಸಪ್ತಮಿಯಂದು ಸೂರ್ಯ ದೇವಸ್ಥಾನಗಳಿಗೆ ಭೇಟಿ ನೀಡುವ ಮಹತ್ವವೇನು?

TAGGED:The real reason behind Smriti-Palash's wedding cancellation has finally been revealed; is this the reason for the marriage being called off?
Share This Article
Facebook Twitter Copy Link Print
Previous Article ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟ ಧನಂಜಯ್‌, ಡಾಕ್ಟರ್‌ ಧನ್ಯತಾ ಜೋಡಿ
Next Article ಪ್ರಧಾನಿ ಮೋದಿಗೆ ನಮಸ್ಕರಿಸಿ ಕಣ್ಣೀರಿಟ್ಟ ಉಪಮೇಯರ್; ಕಾರಣವೇನು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?